Sachin Pilot

ರಾಜಸ್ಥಾನ: ಹೈಕೋರ್ಟ್ ವಿಭಾಗೀಯ ಪೀಠದಿಂದ ಪೈಲಟ್ ಬಣದ ಅರ್ಜಿ ವಿಚಾರಣೆ, ಸಂಜೆ ಸ್ಪೀಕರ್ ರಿಂದ ಶಾಸಕರ ವಿಚಾರಣೆ
ದೇಶ

ರಾಜಸ್ಥಾನ: ಹೈಕೋರ್ಟ್ ವಿಭಾಗೀಯ ಪೀಠದಿಂದ ಪೈಲಟ್ ಬಣದ ಅರ್ಜಿ ವಿಚಾರಣೆ, ಸಂಜೆ ಸ್ಪೀಕರ್ ರಿಂದ ಶಾಸಕರ ವಿಚಾರಣೆ

ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹಾಗೂ ಇತರೆ 18 ಬಂಡಾಯ ಶಾಸಕರಿಗೆ ಸ್ಪೀಕರ್ ನೀಡಿರುವ ಅನರ್ಹತೆ ನೋಟಿಸ್ ಪ್ರಶ್ನಿಸಿ ಹೊಸದಾಗಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್ ವಿಭಾಗೀಯ ಪೀಠಣದಲ್ಲಿ ನಡೆಯುತ್ತಿದೆ.

ರಾಜಸ್ಥಾನ ಬಿಕ್ಕಟ್ಟು: ಅನರ್ಹತೆ ವಿರುದ್ಧ ಹೊಸದಾಗಿ ಅರ್ಜಿ ಸಲ್ಲಿಸಲು ಪೈಲಟ್ ಕ್ಯಾಂಪ್ ಗೆ ಹೈಕೋರ್ಟ್ ಅನುಮತಿ
ದೇಶ

ರಾಜಸ್ಥಾನ ಬಿಕ್ಕಟ್ಟು: ಅನರ್ಹತೆ ವಿರುದ್ಧ ಹೊಸದಾಗಿ ಅರ್ಜಿ ಸಲ್ಲಿಸಲು ಪೈಲಟ್ ಕ್ಯಾಂಪ್ ಗೆ ಹೈಕೋರ್ಟ್ ಅನುಮತಿ

ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹಾಗೂ ಇತರೆ 18 ಬಂಡಾಯ ಶಾಸಕರಿಗೆ ಸ್ಪೀಕರ್ ನೀಡಿರುವ ಅನರ್ಹತೆ ನೋಟಿಸ್ ಪ್ರಶ್ನಿಸಿ ಹೊಸದಾಗಿ...

ಸಚಿನ್ ಪೈಲಟ್ ಗೆ ಉತ್ತಮ ರಾಜಕೀಯ ಭವಿಷ್ಯ ಇರುವುದು ಕಾಂಗ್ರೆಸ್ ನಲ್ಲಿ ಮಾತ್ರ: ವೀರಪ್ಪ ಮೊಯ್ಲಿ
ರಾಜಕೀಯ

ಸಚಿನ್ ಪೈಲಟ್ ಗೆ ಉತ್ತಮ ರಾಜಕೀಯ ಭವಿಷ್ಯ ಇರುವುದು ಕಾಂಗ್ರೆಸ್ ನಲ್ಲಿ ಮಾತ್ರ: ವೀರಪ್ಪ ಮೊಯ್ಲಿ

ರಾಜಸ್ತಾನ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗಿರುವ ಸಚಿನ್ ಪೈಲಟ್ ಅವರಿಗೆ ಉತ್ತಮ ರಾಜಕೀಯ ಭವಿಷ್ಯ ಇದ್ದದ್ದು ಕೇವಲ ಕಾಂಗ್ರೆಸ್ ನಲ್ಲಿ ಮಾತ್ರ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಹೇಳಿದ್ದಾರೆ

ಬಿಜೆಪಿ ಆತಿಥ್ಯ ತಿರಸ್ಕರಿಸಿ, ಮರಳಿ ಕಾಂಗ್ರೆಸ್ ಕುಟುಂಬ ಸೇರಿ: ಸಚಿನ್ ಪೈಲಟ್ ಗೆ ಸುರ್ಜೇವಾಲಾ
ದೇಶ

ಬಿಜೆಪಿ ಆತಿಥ್ಯ ತಿರಸ್ಕರಿಸಿ, ಮರಳಿ ಕಾಂಗ್ರೆಸ್ ಕುಟುಂಬ ಸೇರಿ: ಸಚಿನ್ ಪೈಲಟ್ ಗೆ ಸುರ್ಜೇವಾಲಾ

ಬಂಡಾಯ ನಾಯಕ ಸಚಿನ್ ಪೈಲಟ್ ಅವರು ಬಿಜೆಪಿ ಸೇರುತ್ತಿಲ್ಲ ಎನ್ನುವುದಾದರೆ ಕೇಸರಿ ಪಕ್ಷದ ಆತಿಥ್ಯ ಸ್ವೀಕರಿಸುವುದನ್ನು ಬಿಟ್ಟು ಮರಳಿ ಪಕ್ಷಕ್ಕೆ ಬರಲಿ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೇವಾಲಾ ಅವರು ಬುಧವಾರ ಹೇಳಿದ್ದಾರೆ.

ಸಚಿನ್ ಪೈಲಟ್ ಬಿಜೆಪಿ ಜತೆ ಸೇರಿ ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದ್ದಾರೆ: ರಾಜಸ್ಥಾನ ಸಿಎಂ ಗೆಹ್ಲೋಟ್
ದೇಶ

ಸಚಿನ್ ಪೈಲಟ್ ಬಿಜೆಪಿ ಜತೆ ಸೇರಿ ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದ್ದಾರೆ: ರಾಜಸ್ಥಾನ ಸಿಎಂ ಗೆಹ್ಲೋಟ್

ತಮ್ಮ ವಿರುದ್ಧ ಬಂಡಾಯವೆದ್ದಿರುವ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ಪೈಲಟ್ ಬಿಜೆಪಿ ಜೊತೆ ಸೇರಿ ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದ್ದಾರೆ ಎಂದು ಬುಧವಾರ ಗಂಭೀರ ಆರೋಪ ಮಾಡಿದ್ದಾರೆ.

ಗೆಹ್ಲೋಟ್ v/s ಪೈಲಟ್: ಶಾಸಕಾಂಗ ಪಕ್ಷದ ಸಭೆಗೆ ಗೈರಾದ ನಾಯಕರಿಗೆ ರಾಜಸ್ಥಾನ ಸ್ಪೀಕರ್ ನೋಟಿಸ್
ದೇಶ

ಗೆಹ್ಲೋಟ್ v/s ಪೈಲಟ್: ಶಾಸಕಾಂಗ ಪಕ್ಷದ ಸಭೆಗೆ ಗೈರಾದ ನಾಯಕರಿಗೆ ರಾಜಸ್ಥಾನ ಸ್ಪೀಕರ್ ನೋಟಿಸ್

ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾದ ಸಚಿನ್ ಪೈಲಟ್ ಮತ್ತು ಅವರ ಬೆಂಬಲಿಗ ಶಾಸಕರನ್ನು ಅನರ್ಹಗೊಳಿಸುವ ಸಂಬಂಧ ಕಾರಣ ಕೇಳಿ ರಾಜಸ್ಥಾನ ವಿಧಾನಸಭೆಯ ಸ್ಪೀಕರ್ ಸಿ.ಪಿ.ಜೋಷಿಯವರು ಬುಧವಾರ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. 

ಬಿಜೆಪಿ ಸೇರುವುದಿಲ್ಲ, ರಾಜಸ್ತಾನದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಕಷ್ಟು ಶ್ರಮಪಟ್ಟಿದ್ದೆ: ಸಚಿನ್ ಪೈಲಟ್
ದೇಶ

ಬಿಜೆಪಿ ಸೇರುವುದಿಲ್ಲ, ರಾಜಸ್ತಾನದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಕಷ್ಟು ಶ್ರಮಪಟ್ಟಿದ್ದೆ: ಸಚಿನ್ ಪೈಲಟ್

ನಾನು ಬಿಜೆಪಿಗೆ ಹೋಗುವುದಿಲ್ಲ, ರಾಜಸ್ತಾನದಲ್ಲಿ ಕೆಲವು ನಾಯಕರು ನಾನು ಬಿಜೆಪಿಗೆ ಹೋಗುತ್ತೇನೆ ಎಂದು ಊಹಾಪೋಹ ಹಬ್ಬಿಸುತ್ತಿದ್ದಾರೆ, ಆದರೆ ನಾನು ಬಿಜೆಪಿ ಸೇರುವುದಿಲ್ಲ ಎಂದು ಕಾಂಗ್ರೆಸ್ ನಿಂದ ಉಚ್ಛಾಟಿತಗೊಂಡಿರುವ ಸಚಿನ್ ಪೈಲಟ್ ಹೇಳಿದ್ದಾರೆ.

ಕುಶಾಗ್ರಮತಿ ನಾಯಕ ಸಚಿನ್ ಪೈಲಟ್ ಅವರಿಗೆ ಹೀಗಾಗಬಾರದಿತ್ತು: ಶಶಿ ತರೂರ್
ದೇಶ

ಕುಶಾಗ್ರಮತಿ ನಾಯಕ ಸಚಿನ್ ಪೈಲಟ್ ಅವರಿಗೆ ಹೀಗಾಗಬಾರದಿತ್ತು: ಶಶಿ ತರೂರ್

ರಾಜಸ್ಥಾನ ಉಪಮುಖ್ಯಮಂತ್ರಿ ಮತ್ತು ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಸಚಿನ್‌ ಪೈಲಟ್‌ ವಜಾಗೊಂಡಿರುವುದಕ್ಕೆ ಪಕ್ಷದ ಹಿರಿಯ ನಾಯಕ ಶಶಿ ತರೂರ್ ಬೇಸರ ವ್ಯಕ್ತಪಡಿಸಿದ್ದಾರೆ.

ಸಚಿನ್ ಪೈಲಟ್ ಜೊತೆಗಿನ ಸ್ನೇಹ: ಪರಿಸ್ಥಿತಿ ನಿಭಾಯಿಸುವ ಹೊಣೆ ಜ್ಯೋತಿರಾದಿತ್ಯ ಸಿಂಧಿಯಾ ಹೆಗಲಿಗೆ ಹಾಕಿದ ಬಿಜೆಪಿ
ದೇಶ

ಸಚಿನ್ ಪೈಲಟ್ ಜೊತೆಗಿನ ಸ್ನೇಹ: ಪರಿಸ್ಥಿತಿ ನಿಭಾಯಿಸುವ ಹೊಣೆ ಜ್ಯೋತಿರಾದಿತ್ಯ ಸಿಂಧಿಯಾ ಹೆಗಲಿಗೆ ಹಾಕಿದ ಬಿಜೆಪಿ

ಉಪ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಚಿನ್ ಪೈಲಟ್ ಅವರನ್ನು ತೆಗೆದುಹಾಕುವ ಮೂಲಕ ರಾಜಸ್ತಾನದಲ್ಲಿ ಕಾಂಗ್ರೆಸ್ ಪಾರ್ಟಿ ಎರಡು ಬಣವಾಗಿದೆ. ಸಚಿನ್ ಪೈಲಟ್ ಮತ್ತು ಅವರೊಂದಿಗೆ ಹತ್ತಾರು ಶಾಸಕರು ಇರುವುದು ವಿರೋಧ ಪಕ್ಷ ಬಿಜೆಪಿಗೆ ಸಹಜವಾಗಿ ಖುಷಿ ತಂದಿದೆ.