Sachin Pilot

ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ನೇತೃತ್ವದ ಕೇಂದ್ರದಿಂದ UCC ಎಂಬ ಗೂಗ್ಲಿ: ಸಚಿನ್ ಪೈಲಟ್
ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ವಾಗ್ದಾಳಿ ನಡೆಸಿದ್ದು, ಪ್ರಮುಖ ವಿಷಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸರ್ಕಾರ ಏಕರೂಪ ನಾಗರಿಕ ಸಂಹಿತೆಯ ವಿಷಯವನ್ನು ಎತ್ತಿದೆ ಎಂದು ಹೇಳಿದ್ದಾರೆ.

ನನ್ನ ತಂದೆ ಬಾಂಬ್ ಹಾಕಿರುವುದು ನಿಜ, ಆದರೆ...: ಬಿಜೆಪಿ ಟ್ವೀಟ್ ಗೆ ಸಚಿನ್ ಪೈಲಟ್ ಸ್ಪಷ್ಟನೆ
ಮಿಝೋರಾಂನಲ್ಲಿ 1966ರ ಮಾರ್ಚ್ ನಲ್ಲಿ ತನ್ನ ತಂದೆ ರಾಜೇಶ್ ಪೈಲಟ್ ವಾಯುಪಡೆಯ ಪೈಲಟ್ ಆಗಿ ಬಾಂಬ್ ಗಳನ್ನು ಹಾಕಿದ್ದಾರೆ ಎಂದು ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಹೇಳಿಕೆಗೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಮಂಗಳವಾರ ದಾಖಲೆ ಸಮೇತ ತಿರುಗೇಟು ನೀಡಿದ್ದಾರೆ.

ಮಣಿಪುರ ಹಿಂಸಾಚಾರ: ಪ್ರಧಾನಿ ನರೇಂದ್ರ ಮೋದಿ ಮೌನ ಪ್ರಶ್ನಿಸಿದ ಸಚಿನ್ ಪೈಲಟ್
ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಮಣಿಪುರ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೌನವನ್ನು ಪ್ರಶ್ನಿಸಿದ್ದಾರೆ ಮತ್ತು ಹಿಂಸಾಚಾರವನ್ನು ತಗ್ಗಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರವು ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ನನ್ನ ಸಮಸ್ಯೆ ಗಮನಿಸಿದೆ, ಒಗ್ಗಟ್ಟಿನಿಂದ ಚುನಾವಣೆ ಎದುರಿಸುತ್ತೇವೆ: ಸಚಿನ್ ಪೈಲಟ್
ಕಾಂಗ್ರೆಸ್ ನನ್ನ ಸಮಸ್ಯೆಗಳನ್ನು ಗಮನಿಸಿದೆ ಎಂದು ಗುರುವಾರ ಸಂತಸ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು, ಒಗ್ಗಟ್ಟಿನಿಂದ ವಿಧಾನಸಭೆ ಚುನಾವಣೆ ಎದುರಿಸುವ ಮೂಲಕ ಪಕ್ಷ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಹೇಳಿದ್ದಾರೆ.

ಸಚಿನ್ ಪೈಲಟ್ ರಿಂದ ಹೊಸ ಪಕ್ಷ ಸ್ಥಾಪನೆ? ಕಾಂಗ್ರೆಸ್ ಹೇಳಿದ್ದೇನು?
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಜೂನ್ 11 ರಂದು ತಮ್ಮ ತಂದೆ ರಾಜೇಶ್ ಪೈಲಟ್ ಅವರ ಪುಣ್ಯತಿಥಿಯಂದು ಹೊಸ ರಾಜಕೀಯ ಪಕ್ಷ...

ಸಚಿನ್ ಪೈಲಟ್ ಜೊತೆಗಿನ ಹೊಂದಾಣಿಕೆ ಶಾಶ್ವತ: ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್
ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸಭೆಯ ನಂತರ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮೊದಲ ಬಾರಿಗೆ ಪ್ರತಿಕ್ರಿಯಿಸಿ, 'ಸಚಿನ್ ಪೈಲಟ್ ಜೊತೆಗಿನ ಹೊಂದಾಣಿಕೆ ಶಾಶ್ವತ' ಎಂದು ಹೇಳಿದ್ದಾರೆ.

ರಾಜಸ್ತಾನದಲ್ಲಿ ಸಚಿನ್ ಪೈಲಟ್ ಹೊಸ ಪಕ್ಷ ಸ್ಥಾಪನೆ ಅಥವಾ ಬಿಜೆಪಿ ಸೇರ್ಪಡೆ? ಕುತೂಹಲಕ್ಕೆ ಜೂನ್ 11ಕ್ಕೆ ತೆರೆ?
ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರ ಮುಂದಿನ ನಡೆಯ ಬಗ್ಗೆ ಊಹಾಪೋಹಗಳ ನಡುವೆ, ಅವರ ನಿಕಟವರ್ತಿಗಳು ಹೇಳುವ ಪ್ರಕಾರ, ಹಿಂದಿನ ವಸುಂಧರಾ ರಾಜೆ ಸರ್ಕಾರದ ಅವಧಿಯಲ್ಲಿ ಆಪಾದಿತ ಭ್ರಷ್ಟಾಚಾರದ ವಿರುದ್ಧ ಕ್ರಮ ಸೇರಿದಂತೆ ತಮ್ಮ ಬೇಡಿಕೆಗಳ ಬಗ್ಗೆ ದೃಢವಾಗಿದ್ದಾರೆ.

ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ಜನರಿಗಾಗಿ ಕೆಲಸ ಮಾಡುತ್ತದೆ: ಸಚಿನ್ ಪೈಲಟ್
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದ ನಂತರ ಪಕ್ಷದ ನಾಯಕ ಸಚಿನ್ ಪೈಲಟ್ ಭಾನುವಾರ, ಪಕ್ಷವು ಜನರಿಗಾಗಿ ಕೆಲಸ ಮಾಡುತ್ತದೆ ಮತ್ತು ನಿರೀಕ್ಷೆಗಳನ್ನು ಈಡೇರಿಸುತ್ತದೆ ಎಂದು ಹೇಳಿದ್ದಾರೆ.

ನವದೆಹಲಿ: ಕುಸ್ತಿಪಟುಗಳ ಪ್ರತಿಭಟನಾ ಸ್ಥಳಕ್ಕೆ ಸಚಿನ್ ಪೈಲಟ್ ಭೇಟಿ, ಬೆಂಬಲ
ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಭೇಟಿಯಾದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಬೆಂಬಲ ಸೂಚಿಸಿದ್ದಾರೆ.

