Sachin Pilot

'ಕೈ' ಎಚ್ಚರಿಕೆ ಹೊರತಾಗಿಯೂ ಸಚಿನ್ ಪೈಲಟ್ ಉಪವಾಸ ಸತ್ಯಾಗ್ರಹ!
ರಾಜಸ್ಥಾನ ಕಾಂಗ್ರೆಸ್ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿರುವ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಪಕ್ಷದ ಎಚ್ಚರಿಕೆ ಹೊರತಾಗಿಯೂ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.

ರಾಹುಲ್ ಅನರ್ಹತೆಯ ವಿರುದ್ಧದ ಪ್ರತಿಭಟನೆಯಿಂದ ಪೈಲಟ್ ದೂರ: ಮತ್ತೆ ಮುನ್ನಲೆಗೆ ಬಂದಿತೆ ಗುಂಪುಗಾರಿಕೆ?
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಮಂಗಳವಾರ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜಸ್ಥಾನ: ಕೈ ಶಾಸಕಾಂಗ ಪಕ್ಷದ ಸಭೆಗೆ ಸಚಿನ್ ಪೈಲಟ್ ಒತ್ತಾಯ, ಮತ್ತೆ ಶೀತಲ ಸಮರದ ಗುಸುಗುಸು!
ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಸಚಿನ್ ಪೈಲಟ್ ಮತ್ತೆ ಕಿರಿಕಿರಿ ಉಂಟು ಮಾಡುತ್ತಿದ್ದಾರೆ. ಚುನಾವಣಾ ವರ್ಷದಲ್ಲಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಶಾಸಕಾಂಗ ಪಕ್ಷದ ಸಭೆ ಆಯೋಜಿಸುವಂತೆ ಒತ್ತಾಯಿಸಿದ್ದಾರೆ.

ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಉತ್ತಮ ಸಾಧನೆ ಮಾಡಲಿದೆ, ನಾವೇ ಸರ್ಕಾರ ರಚಿಸುತ್ತೇವೆ: ಸಚಿನ್ ಪೈಲಟ್
ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಸೋಲಿಸಲು ಮತ್ತು 2024ರ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಎಲ್ಲಾ ವಿರೋಧ ಪಕ್ಷಗಳು ಮತ್ತು ಅದರ ಮಿತ್ರಪಕ್ಷಗಳು ಒಗ್ಗೂಡುವಂತೆ ಮಾಡಲು ತಮ್ಮ ಪಕ್ಷವು ಪ್ರಮುಖ ಪಾತ್ರವನ್ನು ವಹಿಸಬೇಕು ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಶುಕ್ರವಾರ ಹೇಳಿದ್ದಾರೆ.

ಸಚಿನ್ ಪೈಲಟ್ ರನ್ನು ಕೊರೋನಾಗೆ ಹೋಲಿಸಿದ್ರಾ ಗೆಹ್ಲೋಟ್? ವಿಡಿಯೋ ವೈರಲ್
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಅವರ ವಿರೋಧಿ ಬಣದ ನಾಯಕ ಸಚಿನ್ ಪೈಲಟ್ ನಡುವೆ ಶೀತಲ ಸಮರ ಮುಂದುವರೆದಿದ್ದು, ಸಾಂಕ್ರಾಮಿಕ ರೋಗದ ನಂತರ ಪಕ್ಷಕ್ಕೆ "ದೊಡ್ಡ ಕೊರೋನಾ" ಪ್ರವೇಶಿಸಿದೆ...

ಕಾಂಗ್ರೆಸ್‌ಗೆ ಕಗ್ಗಂಟಾಗಿಯೇ ಉಳಿದ ಪೈಲಟ್-ಗೆಹ್ಲೋಟ್ ಸಮಸ್ಯೆ, ಪೇಪರ್ ಸೋರಿಕೆ ಕುರಿತು ಮುಖ್ಯಮಂತ್ರಿ ವಿರುದ್ಧ ಸಚಿನ್ ವಾಗ್ದಾಳಿ
ಕಳೆದ ಒಂದು ತಿಂಗಳಿನಿಂದ ರಾಜಸ್ಥಾನವನ್ನು ಬೆಚ್ಚಿಬೀಳಿಸಿದ ಪೇಪರ್ ಸೋರಿಕೆ ವಿಚಾರವಾಗಿ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಸೋಮವಾರ ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ರಾಜಸ್ಥಾನ: ಸಚಿನ್ ಪೈಲಟ್ ನಡೆಯನ್ನು ದೆಹಲಿಯಿಂದಲೇ ಸೂಕ್ಷ್ಮವಾಗಿ ಗಮನಿಸುತ್ತಿರುವ ಕಾಂಗ್ರೆಸ್
ಸಚಿನ್ ಪೈಲಟ್ ತಮ್ಮ ಯುವ ಮತ್ತು ರೈತರ ರ‍್ಯಾಲಿಗೆ ಏಕಾಂಗಿಯಾಗಿ ಹೋಗಲು ನಿರ್ಧರಿಸಿದ ನಂತರ, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗಿನ ಅವರ ಭಿನ್ನಾಭಿಪ್ರಾಯಗಳು ಶಮನವಾಗದ ಕಾರಣ ಕಾಂಗ್ರೆಸ್ ಅವರ ನಡೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.

ಸಚಿನ್ ಪೈಲಟ್ ಒಬ್ಬ ಗದ್ದರ್, ಸಿಎಂ ಆಗಲು ಸಾಧ್ಯವಿಲ್ಲ: ಅಶೋಕ್ ಗೆಹ್ಲೋಟ್
ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರನ್ನು "ಗದ್ದರ್" (ದೇಶದ್ರೋಹಿ) ಎಂದು ಕರೆದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, 2020 ರಲ್ಲಿ ಕಾಂಗ್ರೆಸ್ ವಿರುದ್ಧ ಬಂಡಾಯವೆದ್ದು ತಮ್ಮದೇ ಸರ್ಕಾರವನ್ನು ಉರುಳಿಸಲು...

ಗೆಹ್ಲೋಟ್, ಪೈಲಟ್ ಒಬ್ಬ ಗದ್ದರ್ ಎಂದಿದ್ದು 'ಅನಿರೀಕ್ಷಿತ', ಬಿಕ್ಕಟ್ಟು ಪರಿಹರಿಸಲಾಗುವುದು: ಕಾಂಗ್ರೆಸ್
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರನ್ನು "ಗದ್ದರ್" (ನಂಬಿಕೆ ದ್ರೋಹಿ) ಎಂದು ಕರೆದಿರುವುದು "ಅನಿರೀಕ್ಷಿತ" ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಶುಕ್ರವಾರ ಹೇಳಿದ್ದಾರೆ.

