Sachin Pilot's Fast

ಪೈಲಟ್ ವಿರುದ್ಧ ಶಿಸ್ತು ಕ್ರಮ; ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ
ತಮ್ಮದೇ ಸರ್ಕಾರದ ವಿರುದ್ಧ ತಿರುಗಿಬಿದ್ದಿರುವ ಸಚಿನ್ ಪೈಲಟ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಸುಖ್ಜಿಂದರ್ ಸಿಂಗ್ ರಂಧವಾ ತಿಳಿಸಿದ್ದಾರೆ.

ಸಚಿನ್ ಪೈಲಟ್ ನಿರಶನಕ್ಕೆ ಕಾಂಗ್ರೆಸ್ ಕೆಂಡಾಮಂಡಲ: ಪಕ್ಷ ವಿರೋಧಿ ಚಟುವಟಿಕೆ ವಿರುದ್ಧ ಕ್ರಮದ ಎಚ್ಚರಿಕೆ ಸಂದೇಶ ರವಾನೆ
ನಾಳೆಯಿಂದ ನಿರಶನ ಕೈಗೊಳ್ಳುತ್ತಿರುವ ರಾಜಸ್ಥಾನ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಗೆ ಕಾಂಗ್ರೆಸ್ ಎಚ್ಚರಿಕೆ ಸಂದೇಶ ರವಾನಿಸಿದೆ.

