Sachin Tendulkar

ಅರ್ಜುನ್‌ ಗೆ ಬಯಸಿದ್ದನ್ನು ಮಾಡುವ ಸ್ವಾತಂತ್ರ್ಯ ಇರಬೇಕು: ಸಚಿನ್ ತೆಂಡೂಲ್ಕರ್
ಕ್ರಿಕೆಟ್

ಅರ್ಜುನ್‌ ಗೆ ಬಯಸಿದ್ದನ್ನು ಮಾಡುವ ಸ್ವಾತಂತ್ರ್ಯ ಇರಬೇಕು: ಸಚಿನ್ ತೆಂಡೂಲ್ಕರ್

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಕೊನೆಗೂ ಎರಡು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯಲ್ಲಿ ತಮ್ಮ ಅಭಿಯಾನ ಆರಂಭಿಸಿದ್ದಾರೆ.

ಕೊನೆಗೂ ಐಪಿಎಲ್‌ಗೆ ಅರ್ಜುನ್ ತೆಂಡೂಲ್ಕರ್‌ ಪದಾರ್ಪಣೆ; ತಂದೆ ಸಚಿನ್ ಜೊತೆ ಹೊಸ ದಾಖಲೆ
ಕ್ರಿಕೆಟ್

ಕೊನೆಗೂ ಐಪಿಎಲ್‌ಗೆ ಅರ್ಜುನ್ ತೆಂಡೂಲ್ಕರ್‌ ಪದಾರ್ಪಣೆ; ತಂದೆ ಸಚಿನ್ ಜೊತೆ ಹೊಸ ದಾಖಲೆ

ಐಪಿಎಲ್ ಒಪ್ಪಂದಕ್ಕೆ 2 ವರ್ಷದ ಹಿಂದೆಯೇ ಸಹಿ ಹಾಕಿದ್ದರೂ ಈ ವರೆಗೂ ಒಂದು ಪಂದ್ಯವನ್ನಾಡದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಕೊನೆಗೂ ಐಪಿಎಲ್ ಟೂರ್ನಿಯಲ್ಲಿ ಪದಾರ್ಪಣೆ ಮಾಡಿದ್ದಾರೆ.

2023 ವಿಶ್ವಕಪ್ ವೇಳೆಗೆ ವಾಂಖೆಡೆ ಸ್ಟೇಡಿಯಂನಲ್ಲಿ ಸಚಿನ್ ತೆಂಡೂಲ್ಕರ್ ಪ್ರತಿಮೆ ಅನಾವರಣ
ಕ್ರಿಕೆಟ್

2023 ವಿಶ್ವಕಪ್ ವೇಳೆಗೆ ವಾಂಖೆಡೆ ಸ್ಟೇಡಿಯಂನಲ್ಲಿ ಸಚಿನ್ ತೆಂಡೂಲ್ಕರ್ ಪ್ರತಿಮೆ ಅನಾವರಣ

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ತೆಂಡೊಲ್ಕರ್ ಅವರ ಪ್ರತಿಮೆಯನ್ನು ಶೀಘ್ರದಲ್ಲೇ ನೋಡಲಿದ್ದಾರೆ. ಮಂಗಳವಾರ ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಅಮೋಲ್ ಕಾಳೆ ಈ ವಿಷಯ ಪ್ರಕಟಿಸಿದ್ದಾರೆ. 

ರಾಜಸ್ಥಾನ ಬಾಲಕಿಯ ಭರ್ಜರಿ ಬ್ಯಾಟಿಂಗ್ ಗೆ ಸಚಿನ್ ತೆಂಡೂಲ್ಕರ್, ಜಯ್ ಶಾ ಫಿದಾ!
ಕ್ರಿಕೆಟ್

ರಾಜಸ್ಥಾನ ಬಾಲಕಿಯ ಭರ್ಜರಿ ಬ್ಯಾಟಿಂಗ್ ಗೆ ಸಚಿನ್ ತೆಂಡೂಲ್ಕರ್, ಜಯ್ ಶಾ ಫಿದಾ!

ರಾಜಸ್ಥಾನದ ರೈತರೊಬ್ಬರ ಮಗಳು ಅದ್ಭುತವಾಗಿ ಬ್ಯಾಟಿಂಗ್ ಮಾಡುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಗಮನ ಸೆಳೆದಿದ್ದು, ಬಾಲಕಿ ಭರ್ಜರಿ ಬ್ಯಾಟಿಂಗ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬೆಳಗಾವಿ ಆಟಗಾರನ ಅದ್ಭುತ ಕ್ಯಾಚ್‍ಗೆ ಸಚಿನ್ ತೆಂಡೂಲ್ಕರ್ ಫಿದಾ!
ರಾಜ್ಯ

ಬೆಳಗಾವಿ ಆಟಗಾರನ ಅದ್ಭುತ ಕ್ಯಾಚ್‍ಗೆ ಸಚಿನ್ ತೆಂಡೂಲ್ಕರ್ ಫಿದಾ!

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಾವು ಅತ್ಯುತ್ತಮ ಫೀಲ್ಡಿಂಗ್‌ಗಳನ್ನು ನೋಡಿಯೇ ಇರುತ್ತೇವೆ. 'ಕ್ಯಾಚಸ್ ವಿನ್ ದ ಮ್ಯಾಚಸ್' ಎನ್ನುವ ಜನಪ್ರಿಯ ಮಾತಿದೆ. ಇದು ಕೇವಲ ಅಂತಾರಾಷ್ಟ್ರೀಯ ಕ್ರಿಕೆಟ್'ನಲ್ಲಿ ಮಾತ್ರವೇ ಅಲ್ಲ, ದೇಶೀಯ ಕ್ರಿಕೆಟ್, ಗಲ್ಲಿ ಕ್ರಿಕೆಟ್‌, ಟೆನಿಸ್ ಬಾಲ್ ಟೂರ್ನಿಗಳಲ್ಲಿ ಕೂಡ ಹಲವು ಅದ್ಬುತ ಕ್ಯಾಚ್‌ಗಳು ಆಗಾಗ ಗಮನ ಸೆಳೆಯುತ್ತವೆ.

46ನೇ ಶತಕದೊಂದಿಗೆ ಸಚಿನ್ ತೆಂಡೂಲ್ಕರ್ ರ ಎರಡು ದೊಡ್ಡ ದಾಖಲೆ ಧೂಳಿಪಟ ಮಾಡಿದ ಕಿಂಗ್ ಕೊಹ್ಲಿ!
ಕ್ರಿಕೆಟ್

46ನೇ ಶತಕದೊಂದಿಗೆ ಸಚಿನ್ ತೆಂಡೂಲ್ಕರ್ ರ ಎರಡು ದೊಡ್ಡ ದಾಖಲೆ ಧೂಳಿಪಟ ಮಾಡಿದ ಕಿಂಗ್ ಕೊಹ್ಲಿ!

ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದು 46ನೇ ಶತಕ ಸಿಡಿಸಿದ್ದಾರೆ.

ರಣಜಿ ಟ್ರೋಫಿ: ಪದಾರ್ಪಣೆ ಪಂದ್ಯದಲ್ಲೇ ಶತಕ, ಅಪ್ಪ ಸಚಿನ್ ದಾಖಲೆ ಸರಿಗಟ್ಟಿದ ಪುತ್ರ ಅರ್ಜುನ್ ತೆಂಡೂಲ್ಕರ್!
ಕ್ರಿಕೆಟ್

ರಣಜಿ ಟ್ರೋಫಿ: ಪದಾರ್ಪಣೆ ಪಂದ್ಯದಲ್ಲೇ ಶತಕ, ಅಪ್ಪ ಸಚಿನ್ ದಾಖಲೆ ಸರಿಗಟ್ಟಿದ ಪುತ್ರ ಅರ್ಜುನ್ ತೆಂಡೂಲ್ಕರ್!

ಹಾಲಿ ರಣಜಿ ಟ್ರೋಫಿಯಲ್ಲಿ ಪದಾರ್ಪಣೆ ಪಂದ್ಯದಲ್ಲೇ ಭಾರತದ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಶತಕ ಸಿಡಿಸಿ ತಮ್ಮ ತಂದೆಯ ದಾಖಲೆಯನ್ನು ಸರಿಗಟ್ಟಿದ್ದಾರೆ.

ಕುಂದಾನಗರಿಗೆ ಕ್ರಿಕೆಟ್​ ದೇವರು.. ಬೆಳಗಾವಿ ಚಹಾ ಸವಿದ ಸಚಿನ್‌ ತೆಂಡೂಲ್ಕರ್‌!
ರಾಜ್ಯ

ಕುಂದಾನಗರಿಗೆ ಕ್ರಿಕೆಟ್​ ದೇವರು.. ಬೆಳಗಾವಿ ಚಹಾ ಸವಿದ ಸಚಿನ್‌ ತೆಂಡೂಲ್ಕರ್‌!

ಕ್ರಿಕೆಟ್​ನ ದೇವರು ಎಂದೇ ಪ್ರಸಿದ್ಧರಾಗಿರುವ ಸಚಿನ್‌ ತೆಂಡೂಲ್ಕರ್‌ ಇಂದು ಬೆಳಗಾವಿಯ ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಚಹಾ ಕುಡಿದಿದ್ದಾರೆ. ಟೀ ಕುಡಿದು ಬಳಿಕ ಸೆಲ್ಪಿ ವಿಡಿಯೋ ಕ್ಲಿಕ್ಕಿಸಿಕೊಂಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಶ್ವ ಪ್ರವಾಸೋದ್ಯಮ ದಿನದಂದು ಸಚಿನ್ ತೆಂಡೂಲ್ಕರ್ ಟ್ರಾವೆಲ್ ಡೈರಿ; ವಿಡಿಯೋ ನೋಡಿ
ಕ್ರಿಕೆಟ್

ವಿಶ್ವ ಪ್ರವಾಸೋದ್ಯಮ ದಿನದಂದು ಸಚಿನ್ ತೆಂಡೂಲ್ಕರ್ ಟ್ರಾವೆಲ್ ಡೈರಿ; ವಿಡಿಯೋ ನೋಡಿ

ವಿಶ್ವ ಪ್ರವಾಸೋದ್ಯಮ ದಿನದ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು ತಮ್ಮ ಪ್ರವಾಸದ ದಿನಗಳನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ಅವರು ಕೆಲವು ಪ್ರವಾಸಿ ತಾಣಗಳಿಗೆ ಪ್ರಯಾಣಿಸುವ ಸಣ್ಣ ತುಣುಕುಗಳನ್ನು ತೋರಿಸುವ...