Sachin Tendulkar

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯ ಬಗ್ಗೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ನುಡಿದ ಭವಿಷ್ಯ !
ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಲ್ಲದೆ ಟೀಂ ಇಂಡಿಯಾ ಇದೀಗ ಕೆಲ ಅನುಭವಿ ಮತ್ತು ಯುವ ಆಟಗಾರರ ಮೂಲಕ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯಲಿದ್ದು, ಟೆಸ್ಟ್ ಸ್ವರೂಪದಲ್ಲಿ ಭಾರತಕ್ಕೆ ಹೊಸ ಯುಗ ಆರಂಭವಾಗಿದೆ.

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಗೆ ತೆಂಡೂಲ್ಕರ್-ಅ್ಯಂಡರ್ಸನ್ ಹೆಸರು; ಟ್ರೋಫಿ ಗೆದ್ದ ತಂಡದ ನಾಯಕನಿಗೆ 'ಪಟೌಡಿ' ಪದಕ!
ಶ್ರೇಷ್ಟ ಟೆಸ್ಟ್ ಕ್ರಿಕೆಟಿಗರಾದ ತೆಂಡೂಲ್ಕರ್-ಅ್ಯಂಡರ್ಸನ್ ಅವರ ಗೌರವಾರ್ಥವಾಗಿ ಈ ಸರಣಿಗೆ ಅವರ ಹೆಸರಿಡಲು ಇಂಗ್ಲೆಂಡ್ ಮತ್ತು ವೆಲ್ಸ್ ಕ್ರಿಕೆಟ್ ಮಂಡಳಿ ನಿರ್ಧರಿಸಿದೆ.

IPL 2025: 15 ವರ್ಷಗಳ ಹಿಂದಿನ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ಸೂರ್ಯಕುಮಾರ್ ಯಾದವ್
ನಾಲ್ಕು ತಂಡಗಳು ಪ್ಲೇಆಫ್ ಸ್ಥಾನ ಪಡೆದಿದ್ದರೂ, ಮೊದಲೆರಡು ಸ್ಥಾನ ಯಾರಿಗೆ ಎನ್ನುವುದು ಕೊನೆಯ ಪಂದ್ಯದ ನಂತರ ತಿಳಿಯಲಿದೆ. ಲೀಗ್ ಹಂತದಲ್ಲಿ ಇನ್ನೊಂದು ಪಂದ್ಯ ಬಾಕಿ ಉಳಿದಿದ್ದು, ಮಂಗಳವಾರ ಫಲಿತಾಂಶ ಲಭ್ಯವಾಗಲಿದೆ.

'ಮುಂದಿನ ಸಚಿನ್ ತೆಂಡೂಲ್ಕರ್ ನಾನೇ ಎಂದು ವಿರಾಟ್ ಕೊಹ್ಲಿ ಯಾವಾಗಲೂ ಹೇಳುತ್ತಿದ್ದರು: ಶಾಲಾ ಶಿಕ್ಷಕಿ
36 ವರ್ಷದ ವಿರಾಟ್ ಕೊಹ್ಲಿ ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಐಪಿಎಲ್ 2025ನೇ ಆವೃತ್ತಿಯಲ್ಲಿ ಆಡುತ್ತಿದ್ದು, ಈವರೆಗೆ ಆಡಿರುವ 11 ಪಂದ್ಯಗಳಿಂದ 505 ರನ್ ಗಳಿಸುವ ಮೂಲಕ ಟೂರ್ನಮೆಂಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿದ್ದಾರೆ.

Watch | ಇಂಡಿಯಾ ಮಾಸ್ಟರ್ಸ್‌ನ ಐಎಂಎಲ್ ಗೆಲುವು; ಸಚಿನ್ ಬಗ್ಗೆ ಯುವರಾಜ್ ಸಿಂಗ್ ಹೇಳಿದ್ದು...

IML 2025: ಸಚಿನ್ ತೆಂಡೂಲ್ಕರ್ ನಾಯಕತ್ವದ ಇಂಡಿಯಾ ಮಾಸ್ಟರ್ಸ್‌ಗೆ ಚಾಂಪಿಯನ್ ಪಟ್ಟ; ಸಿಕ್ಕ ಪ್ರಶಸ್ತಿ ಮೊತ್ತವೆಷ್ಟು?
ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.

Champions Trophy 2025: Sachin Tendulkar ರ ಮತ್ತೊಂದು ಅತ್ಯಪರೂಪದ ದಾಖಲೆಯತ್ತ Virat Kohli, Rohit Sharma ದಾಪುಗಾಲು!
ಐಸಿಸಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ 8 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿರುವ ರೋಹಿತ್ ಶರ್ಮಾ ಜಂಟಿ 2ನೇ ಸ್ಥಾನದಲ್ಲಿದ್ದು, 7 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿರುವ ವಿರಾಟ್ ಕೊಹ್ಲಿ 3ನೇ ಸ್ಥಾನದಲ್ಲಿದ್ದಾರೆ.

Champions Trophy 2025: ಸಚಿನ್ ತೆಂಡೂಲ್ಕರ್ ಹಾದಿಯಲ್ಲಿ ಶುಭ್ಮನ್ ಗಿಲ್; ಇಂದಿನ ಪಂದ್ಯದಲ್ಲೇ ಅಂತಿಮ ಮುದ್ರೆ ಬೀಳುತ್ತಾ?
ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಬ್ರಿಯಾನ್ ಲಾರಾ, AB ಡಿವಿಲಿಯರ್ಸ್ ಮತ್ತು ಗೌತಮ್ ಗಂಭೀರ್ ಅವರಂತಹ ದಂತಕಥೆಯ ಆಟಗಾರರು ತಮ್ಮ ವೃತ್ತಿಜೀವನದ ವಿವಿಧ ಹಂತಗಳಲ್ಲಿ ಈ ಬ್ಯಾಟ್‌ಗಳನ್ನು ಬಳಸಿದ್ದಾರೆ.

Champions Trophy 2025: 51ನೇ ಶತಕ; Virat Kohli ಅಬ್ಬರಕ್ಕೆ Sachin Tendulkar ಮತ್ತೆರಡು ದಾಖಲೆ ಪುಡಿ!
ವಿರಾಟ್ ಕೊಹ್ಲಿ 50ನೇ ಶತಕ 2023 ರಲ್ಲಿ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ದಾಖಲಿಸಿದ್ದರು.

