Sachin Tendulkar

ಶತಕೋಟಿಗೂ ಅಧಿಕ ಭಾರತೀಯರ ಪ್ರಾರ್ಥನೆ, ಬೇಡಿಕೆ ಇಂದು ನೆರವೇರುತ್ತದೆ ಎಂದು ಭಾವಿಸುತ್ತೇನೆ: ಸಚಿನ್ ತೆಂಡೂಲ್ಕರ್
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲು ಭಾನುವಾರ ಅಹಮದಾಬಾದ್‌ಗೆ ಆಗಮಿಸಿದ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್, ಆತಿಥೇಯರು ತಮ್ಮ ಕ್ರಿಕೆಟ್ ಇತಿಹಾಸದಲ್ಲಿ ಮೂರನೇ ಬಾರಿಗೆ ಟ್ರೋಫಿಯನ್ನು ಎತ್ತುವ ಭರವಸೆ ಹೊಂದಿದ್ದೇವೆ ಎಂದಿದ್ದಾರೆ.

ICC World Cup 2023: ವಿರಾಟ್ ಕೊಹ್ಲಿ ODI 50ನೇ ಶತಕ; ಸಚಿನ್ ತೆಂಡೂಲ್ಕರ್ ನ ಎರಡು ದಾಖಲೆ ಮುರಿದ 'ರನ್ ಮೆಷಿನ್'
ಕ್ರಿಕೆಟಿಗ ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ವಿಶ್ವದಾಖಲೆಯನ್ನು ಮುರಿದಿದ್ದಾರೆ.

Worldcup 2023: ಹುಟ್ಟುಹಬ್ಬದಂದೆ 49ನೇ ಶತಕ ಸಿಡಿಸಿ, ಸಚಿನ್ ರ ಅತ್ಯಧಿಕ ಶತಕಗಳ ದಾಖಲೆ ಸರಿಗಟ್ಟಿದ ಕೊಹ್ಲಿ
ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತಮ್ಮ ಏಕದಿನ ವೃತ್ತಿಜೀವನದ 49ನೇ ಶತಕವನ್ನು ಗಳಿಸಿದ್ದಾರೆ.

ತೆಂಡೂಲ್ಕರ್ ದಾಖಲೆ ಮುರಿದ ರೋಹಿತ್ ಶರ್ಮಾ; ವಿಶ್ವಕಪ್ ಇತಿಹಾಸದಲ್ಲೇ ಅತಿ ಹೆಚ್ಚು ಶತಕ
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿಅಫಘಾನಿಸ್ತಾನದ ವಿರುದ್ಧ ಸ್ಫೋಟಕ ಶತಕ ಸಿಡಿಸಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ...

30 ಸಾವಿರ ಮಂದಿ ಪ್ರೇಕ್ಷಕರ ಸಾಮರ್ಥ್ಯದ ವಾರಣಾಸಿ ಕ್ರಿಕೆಟ್ ಸ್ಟೇಡಿಯಂಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ, ಸಚಿನ್ ವಿಶೇಷ ಉಡುಗೊರೆ
30 ಸಾವಿರ ಮಂದಿ ಪ್ರೇಕ್ಷಕರ ಸಾಮರ್ಥ್ಯದ ವಾರಣಾಸಿ ಕ್ರಿಕೆಟ್ ಸ್ಟೇಡಿಯಂಗೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದರು.

ಏಷ್ಯಾ ಕಪ್ 2023: ಕೊನೆಗೂ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ವಿರಾಟ್ ಕೊಹ್ಲಿ, ಏಕದಿನದಲ್ಲಿ ಬೃಹತ್ ವಿಶ್ವ ದಾಖಲೆ
ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಇಂದಿನ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತ ರನ್ ಮೆಷಿನ್ ವಿರಾಟ್ ಕೊಹ್ಲಿ ಕೊನೆಗೂ ಭಾರತ ಕ್ರಿಕೆಟ್ ದಂತಕಥೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದು ಮಾತ್ರವಲ್ಲದೇ ಏಕದಿನದಲ್ಲಿ ಬೃಹತ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಆನ್‌ಲೈನ್ ಗೇಮಿಂಗ್ ಜಾಹೀರಾತು: ಸಚಿನ್ ತೆಂಡೂಲ್ಕರ್ ಮನೆ ಮುಂದೆ ಮಹಾ ಶಾಸಕನಿಂದ ಪ್ರತಿಭಟನೆ
ಆನ್‌ಲೈನ್ ಗೇಮಿಂಗ್ ಜಾಹೀರಾತಿನಲ್ಲಿ ಕಾಣಿಸಿಕೊಂಡ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಬಾಂದ್ರಾದಲ್ಲಿರುವ ನಿವಾಸದ ಮುಂದೆ ಮಹಾರಾಷ್ಟ್ರ ಶಾಸಕ ಬಚ್ಚು ಕಡು ಮತ್ತು ಅವರ 22 ಬೆಂಬಲಿಗರು ಗುರುವಾರ ಪ್ರತಿಭಟನೆ ನಡೆಸಿದರು.

ಚುನಾವಣಾ ಆಯೋಗದ ರಾಷ್ಟ್ರೀಯ ಐಕಾನ್ ಆಗಿ ಸಚಿನ್ ತೆಂಡೂಲ್ಕರ್ ನೇಮಕ
ಚುನಾವಣಾ ಪ್ರಕ್ರಿಯೆಯಲ್ಲಿ ಹೆಚ್ಚಿನ ಮತದಾರರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಕೇಂದ್ರ ಚುನಾವಣಾ ಆಯೋಗ(ಇಸಿ) ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರನ್ನು "ರಾಷ್ಟ್ರೀಯ ಐಕಾನ್" ಎಂದು ಬುಧವಾರ ನೇಮಕ ಮಾಡಿದೆ.

ಹಲವು ಆಫರ್ ಗಳಿತ್ತು, ಆದರೆ ತಂದೆಯ ಸಲಹೆಯಂತೆ ತಂಬಾಕು ಜಾಹಿರಾತಿನಿಂದ ದೂರವಿದ್ದೇನೆ: ಸಚಿನ್ ತೆಂಡೂಲ್ಕರ್
ಕ್ರಿಕೆಟ್ ಕ್ಷೇತ್ರದ ಲೆಜೆಂಡ್ ಸಚಿನ್ ತೆಂಡೂಲ್ಕರ್ ತಾವು ಎಂದಿಗೂ ತಂಬಾಕು ಜಾಹಿರಾತಿನಲ್ಲಿ ನಟಿಸದೇ ಇರುವುದಕ್ಕೆ ತಮ್ಮ ತಂದೆಯ ಸಲಹೆಯೇ ಕಾರಣ ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.

