ಸಿನಿಮಾ ಸುದ್ದಿಸಚಿನ್ ವಾಲಿ ನಿರ್ದೇಶನದ ಇನ್ನೂ ಹೆಸರಿಡದ ಫ್ಯಾಮಿಲಿ ಎಂಟರ್ಟೈನರ್ನಲ್ಲಿ ನಿರೂಪ್ ಭಂಡಾರಿ ನಟನೆ
ರಂಗಿತರಂಗ ಚಿತ್ರದ ಮೂಲಕ ನಟನೆಯನ್ನು ಆರಂಭಿಸಿದ ನಟ ನಿರೂಪ್ ಭಂಡಾರಿ ಇದೀಗ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರೊಂದಿಗೆ ಕೆಲಸ ಮಾಡುತ್ತಿದ್ದು, ಇದೇ ಮೊದಲ ಬಾರಿಗೆ ನಿರ್ದೇಶಕನ ಜವಾಬ್ದಾರಿ ನಿಭಾಯಿಸುತ್ತಿರುವ ಸಚಿನ್ ವಾಲಿ ಅವರ ಸಿನಿಮಾದಲ್ಲಿ ನಟಿಸಲು ಮುಂದಾಗಿದ್ದಾರೆ.