ಸಿನಿಮಾ ಸುದ್ದಿನಿರೂಪ್ ಭಂಡಾರಿ ನಟನೆಯ ಚಿತ್ರತಂಡಕ್ಕೆ ನಟಿ ಬೃಂದಾ ಆಚಾರ್ಯ, ಅಂಕಿತಾ ಅಮರ್ ಸೇರ್ಪಡೆ
ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಸಿನಿಮಾದಲ್ಲಿ ಸದ್ಯ ಬ್ಯುಸಿಯಾಗಿರುವ ನಟ ನಿರೂಪ್ ಭಂಡಾರಿ ಅವರು ತಮ್ಮ ಮುಂದಿನ ಚಿತ್ರಕ್ಕೆ ಸಹಿ ಹಾಕಿದ್ದಾರೆ. ಈ ಚಿತ್ರವನ್ನು ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿರುವ ಸಚಿನ್ ವಾಲಿ ನಿರ್ದೇಶಿಸಲಿದ್ದಾರೆ.