ದೇಶವಜಾಗೊಂಡಿರುವ ಆರ್ ಪಿಎಫ್ ಪೇದೆ ವಿರುದ್ಧ 2017 ರಲ್ಲಿ ಮುಸ್ಲಿಂ ವ್ಯಕ್ತಿಗೆ ಕಿರುಕುಳ ನೀಡಿದ್ದ ಆರೋಪವಿತ್ತು!
ಮೂವರು ಪ್ರಯಾಣಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪದಡಿ ಸೇವೆಯಿಂದ ವಜಾಗೊಂಡಿರುವ ಆರ್ ಪಿಎಫ್ ಪೇದೆ ಚೇತನ್ ಸಿಂಗ್ ಚೌಧರಿ ವಿರುದ್ಧ 2017 ರಲ್ಲಿ ಮುಸ್ಲಿಂ ವ್ಯಕ್ತಿಗೆ ಕಿರುಕುಳ ನೀಡಿದ್ದ ಆರೋಪ ಕೇಳಿಬಂದಿದೆ.