ಭ್ರಷ್ಟಾಚಾರ ಹಾಗೂ ಕಾನೂನುಬಾಹಿರ ಕೃತ್ಯಗಳ ಆರೋಪದಡಿ ಕೇಂದ್ರ ಸರ್ಕಾರ ಶುಕ್ರವಾರ ಮತ್ತೆ ಆದಾಯ ತೆರಿಗೆ ಇಲಾಖೆ 15 ಹಿರಿಯ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ನೀಡಿದೆ.