ದೇಶವಿಸ್ಮಯ ವರದಕ್ಷಿಣೆ ಸಾವು ಪ್ರಕರಣ: ಪತಿಯನ್ನು ಸೇವೆಯಿಂದ ವಜಾಗೊಳಿಸಿದ ಕೇರಳ ಸರ್ಕಾರ
ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರ ಇತರರಿಗೆ ಮಾದರಿಯಾಗುವಂತಹ ಶಿಕ್ಷೆ ನೀಡಿದ್ದು, ಕೊಲ್ಲಂನಲ್ಲಿ ಪತ್ನಿ ಎಸ್ವಿ ವಿಸ್ಮಯ ಅವರಿಗೆ ವರದಕ್ಷಿಣೆ ಕಿರುಕುಳ ನೀಡುವ ಮೂಲಕ ಆಕೆಯ ಸಾವಿಗೆ ಕಾರಣರಾಗಿದ್ದ...