ರಾಜಕೀಯಚನ್ನಪಟ್ಟಣ ಉಪ ಚುನಾವಣೆ: ಯೋಗೇಶ್ವರ್ ಹರಕೆಯ ಕುರಿ, NDA ಅಭ್ಯರ್ಥಿ ಗೆಲುವು ನಿಶ್ಚಿತ- ಆರ್ ಅಶೋಕ್
ಈ ಹಿಂದೆ ಸಿಎಂ ಸಿದ್ದರಾಮಯ್ಯ ಗಣಿಗಾರಿಕೆ ವಿರುದ್ಧ ಪ್ರತಿಭಟನೆ ನಡೆಸಿ, ಡ್ಯಾನ್ಸ್ ಮಾಡಿ, ಕಾಲು ನೋವಿಗೆ ಮಸಾಜ್ ಮಾಡಿಸಿಕೊಂಡಿದ್ದರು. ಇದೀಗ ಅವರದೇ ಪಕ್ಷದ ಶಾಸಕರೊಬ್ಬರು ಗಣಿ ಲೂಟಿ ಮಾಡಿ ಸಿಕ್ಕಿಬಿದ್ದಿದ್ದಾರೆ. ಗಣಿ ಲೂಟಿಗೆ ಕಾಂಗ್ರೆಸ್ ಕಾರಣ ಎಂಬುದು ಜನರಿಗೆ ಗೊತ್ತಿದೆ.