ಉಜ್ಬೇಕಿಸ್ತಾನ್ನಲ್ಲಿ ವೈದ್ಯಕೀಯ ಅಧ್ಯಯನ ಮಾಡುತ್ತಿದ್ದ 21 ವರ್ಷದ ಕೇರಳದ ವಿದ್ಯಾರ್ಥಿನಿಯನ್ನು ಆಕೆಯ ಸಹಪಾಠಿಯೇ ಕೊಲೆ ಮಾಡಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.