Sadashiva Brahmavar

ಕನ್ನಡದ ಹಿರಿಯ ನಟ ಸದಾಶಿವ ಬ್ರಹ್ಮಾವರ ವಿಧಿವಶ
ಸಿನಿಮಾ ಸುದ್ದಿ

ಕನ್ನಡದ ಹಿರಿಯ ನಟ ಸದಾಶಿವ ಬ್ರಹ್ಮಾವರ ವಿಧಿವಶ

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಸದಾಶಿವ ಬ್ರಹ್ಮಾವರ ವಿಧಿವಶರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.

ನನ್ನ ಮಕ್ಕಳೊಂದಿಗೆ ನಾನು ಚೆನ್ನಾಗಿದ್ದೇನೆ, ಅವೆಲ್ಲಾ ಗಾಳಿ ಸುದ್ದಿ: ಹಿರಿಯ ನಟ ಸದಾಶಿವ ಬ್ರಹ್ಮಾವರ
ಸಿನಿಮಾ ಸುದ್ದಿ

ನನ್ನ ಮಕ್ಕಳೊಂದಿಗೆ ನಾನು ಚೆನ್ನಾಗಿದ್ದೇನೆ, ಅವೆಲ್ಲಾ ಗಾಳಿ ಸುದ್ದಿ: ಹಿರಿಯ ನಟ ಸದಾಶಿವ ಬ್ರಹ್ಮಾವರ

ಮಕ್ಕಳಿಂದ ಹಿರಿಯ ನಟ ಸದಾಶಿವ ಬ್ರಹ್ಮಾವರ ಅವರು ದೂರಾಗಿ, ಬೀದಿ ಅಲೆಯುತ್ತಿದ್ದಾರೆ ಎಂಬ ಊಹಾಪೋಹಗಳಿಗೆ ಕೊನೆಗೂ ಹಿರಿಯ ನಟ ತೆರೆ ಎಳೆದಿದ್ದು, ತಾವು ತಮ್ಮ ಮಕ್ಕಳೊಂದಿಗೆ ಚೆನ್ನಾಗಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಬೀದಿಗೆ ಬಂದ ಕನ್ನಡದ ಹಿರಿಯ ನಟ ಸದಾಶಿವ ಬ್ರಹ್ಮಾವರಗೆ ಕಿಚ್ಚಾ ಸುದೀಪ್ ನೆರವು!
ಸಿನಿಮಾ ಸುದ್ದಿ

ಬೀದಿಗೆ ಬಂದ ಕನ್ನಡದ ಹಿರಿಯ ನಟ ಸದಾಶಿವ ಬ್ರಹ್ಮಾವರಗೆ ಕಿಚ್ಚಾ ಸುದೀಪ್ ನೆರವು!

ಇತ್ತೀಚೆಗಷ್ಟೇ ಕನ್ನಡದ ಖ್ಯಾತ ಹಿರಿಯ ನಟ ಸದಾಶಿವ ಬ್ರಹ್ಮಾವರ ಅವರು ತಮ್ಮ ಸ್ವಂತ ಮಕ್ಕಳಿಂದ ಬೀದಿಗೆ ಬಿದ್ದ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಆ ಹಿರಿಯ ಜೀವಕ್ಕೆ ಖ್ಯಾತ ನಟ ಸುದೀಪ್ ಅವರು ನೆರವಾಗಿದ್ದಾರೆ ಎಂಬ ವಿಚಾರ ತಿಳಿದುಬಂದಿದೆ.