ರಾಜ್ಯಲೋಕಸಭೆ ಚುನಾವಣೆ ಹಿನ್ನೆಲೆ: ಬೆಳಗಾವಿ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಮಂಡನೆ ಸಾಧ್ಯತೆ
ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ-ಆರ್ಥಿಕ ಜಾತಿ ಗಣತಿಯನ್ನು ಶೀಘ್ರವೇ ಒಪ್ಪಿಕೊಳ್ಳುವುದಾಗಿ ಭರವಸೆ ನೀಡಿರುವ ಕಾಂಗ್ರೆಸ್ ಸರ್ಕಾರ, ಎಸ್ಸಿ ಕೋಟಾದ ವರ್ಗೀಕರಣದ ಕುರಿತು ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಮುಂದಿನ ತಿಂಗಳು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ .