ಭಕ್ತಿ-ಜ್ಯೋತಿಷ್ಯಸದಾಶಿವ ಬ್ರಹ್ಮೇಂದ್ರ: ಅಪರೂಪದ ವಾಗ್ಗೇಯಕಾರ ಸಂತರ ಬಗ್ಗೆ ಇಲ್ಲಿದೆ ಮಾಹಿತಿ
ಸದಾಶಿವ ಶಿವ ಬ್ರಹ್ಮೇಂದ್ರರ ವ್ಯಕ್ತಿತ್ವ ಹುಟ್ಟಿನಿಂದಲೇ ಸಾತ್ವಿಕವಾದ ವ್ಯಕ್ತಿತ್ವವಾದರೂ, ಜೀವನ್ಮುಕ್ತರಂತೇನೂ ಇರಲಿಲ್ಲ. ಅಥವಾ ಕರ್ನಾಟಕ ಸಂಗೀತ ಪದ್ಧತಿಯ ಪ್ರಸಿದ್ಧ ಕೀರ್ತನೆಗಳನ್ನು ರಚಿಸುವ ವಾಗ್ಗೇಯಕಾರರ...