Sadhana Samavesha

News headlines 19-07-2025 | ಆ.11 ರಿಂದ ಮುಂಗಾರು ಅಧಿವೇಶನ; ಹವಾಮಾನ: ಕೊಡಗು, ಉತ್ತರ ಕನ್ನಡ ಜಿಲ್ಲೆಗಳಿಗೆ IMD ರೆಡ್ ಅಲರ್ಟ್; ಹಳದಿ ಮಾರ್ಗ ಕಾರ್ಯಾರಂಭ ತ್ವರಿತಗೊಳಿಸಲು ಕೇಂದ್ರಕ್ಕೆ ಸಂಸದ Tejasvi Surya ಮನವಿ

Watch | Namma Metro ಹಳದಿ ಮಾರ್ಗ ತ್ವರಿತ ಕಾರ್ಯಾರಂಭಕ್ಕಾಗಿ ಕೇಂದ್ರ ಸಚಿವರಿಗೆ ಸಂಸದ ತೇಜಸ್ವಿ ಸೂರ್ಯ ಮನವಿ; ಕರ್ನಾಟಕ ಹೈಕೋರ್ಟ್ ಗೆ ನೂತನ CJ; ಸಾಧನಾ ಸಮಾವೇಶದಲ್ಲಿ ವಿಪಕ್ಷಗಳಿಗೆ CM ಸವಾಲು

ಸಾಧನಾ ಸಮಾವೇಶ: ತವರಿನಲ್ಲಿಂದು ಸಿದ್ದರಾಮಯ್ಯ ಶಕ್ತಿ ಪ್ರದರ್ಶನ; ಹೈಕಮಾಂಡ್ ಬೆದರಿಸುವ ಷಡ್ಯಂತ್ರ- BJP ಟೀಕೆ
ಅಭಿವೃದ್ಧಿಗೆ ದುಡ್ಡಿಲ್ಲ ಎಂದು ಬಿಜೆಪಿ ಹೇಳುತ್ತಿದೆ. ನಾವು ಸಾವಿರಾರು ಕೋಟಿ ಹಣವನ್ನು ಒಂದೇ ನಗರಕ್ಕೆ ಮಂಜೂರು ಮಾಡಿದ್ದೇವೆ. ಇದನ್ನು ಜನರಿಗೆ ಹೇಳಲು ಸಮಾವೇಶ ಮಾಡುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರದ ಬಗ್ಗೆ ಬಿಜೆಪಿ ಅಪಪ್ರಚಾರ ಮಾಡುತ್ತಿದೆ.

ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷ: 'ದಿವಾಳಿ ಮಾಡೆಲ್ ಆಫ್ ಕರ್ನಾಟಕ' ಬಿರುದು ಕೊಟ್ಟ BJP; ವೈಫಲ್ಯಗಳ ಆರೋಪ ಪಟ್ಟಿ ಬಿಡುಗಡೆ
ಕರ್ನಾಟಕದ ಜನರ ಬದುಕಿಗೆ ಶಾಪವಾದ ವಸೂಲಿ ಸರ್ಕಾರ ಎಂಬ ಶೀರ್ಷಿಕೆಯೊಂದಿಗೆ ಬಿಜೆಪಿ 8 ಪುಟಗಳ ಆರೋಪ ಪಟ್ಟಿಯನ್ನು ಬಿಡುಗಡೆ ಮಾಡಿತು.

ಸರ್ಕಾರಕ್ಕೆ 2 ವರ್ಷದ ಸಂಭ್ರಮ: ರಾಹುಲ್ ಗಾಂಧಿಗೆ ಪ್ರಗತಿ ವರದಿ ಸಲ್ಲಿಸಲಿರುವ ಸಿಎಂ ಸಿದ್ದರಾಮಯ್ಯ- ಡಿ.ಕೆ ಶಿವಕುಮಾರ್
ರಾಹುಲ್ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಬ್ಬರೂ ಪುಸ್ತಕವನ್ನು ಅನಾವರಣಗೊಳಿಸಲಿದ್ದಾರೆ, ಇದರಲ್ಲಿ ಎಲ್ಲಾ ಇಲಾಖೆಗಳು ಸಾಧಿಸಿದ ಪ್ರಗತಿ ಮತ್ತು ರಾಜ್ಯ, ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ಸರ್ಕಾರಕ್ಕೆ ದೊರೆತ ಪ್ರಶಂಸೆಗಳ ವಿವರಗಳಿವೆ.

ಸಿದ್ದರಾಮಯ್ಯ ಸರ್ಕಾರದಲ್ಲಿ ಗಂಭೀರತೆಯೇ ಇಲ್ಲ, ವೈಫಲ್ಯ ಮರೆಮಾಚಲು 'ಸಾಧನಾ ಸಮಾವೇಶ..'; ನಿಮ್ಮ ಆಸ್ತಿ ವಿವರ ಜನರ ಮುಂದಿಡಿ': H Vishwanath
ಯಾವ ಸಾಧನೆ ಮಾಡಿದ್ದಕ್ಕಾಗಿ ಸಮಾವೇಶ ಹಮ್ಮಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಲಿಕಾಪ್ಟರ್‌ನಲ್ಲಿ ಓಡಾಡಿರುವುದೇ ಸಾಧನೆಯೇ?...

ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷ: ಸಾಧನಾ ಸಮಾವೇಶಕ್ಕೆ ಸಿದ್ಧತೆ; ಸಂಪುಟ ಪುನಾರಚನೆ ವಿಚಾರ ಮತ್ತೆ ಮುನ್ನೆಲೆಗೆ..!
ರಾಜ್ಯ ಸರ್ಕಾರಕ್ಕೆ 2 ವರ್ಷ ತುಂಬುತ್ತಿದ್ದಂತೆ ಸಂಪುಟದಲ್ಲಿ ಕೆಲವೊಂದು ಬದಲಾವಣೆಗಳು ಮಾಡಬೇಕು ಎಂಬ ಬೇಡಿಕೆ ಹಿಂದಿನಿಂದಲೂ ಇದ್ದವು. ಆದರೆ, ಸಿದ್ದರಾಮಯ್ಯ ಇದಕ್ಕೆ ಮಣೆ ಹಾಕಿರಲಿಲ್ಲ.

ಮೇ 20ರಂದು ಕಾಂಗ್ರೆಸ್ ಸರ್ಕಾರದ 'ಸಾಧನಾ ಸಮಾವೇಶ': ಜಿಲ್ಲೆಗಳ ಪ್ರವಾಸದಲ್ಲಿ ಸಿಎಂ, ಸಚಿವರು ಬ್ಯುಸಿ
ಸಿದ್ದರಾಮಯ್ಯ ಸಂಪುಟದ ಎಲ್ಲಾ ಹಿರಿಯ ಸಚಿವರಿಗೆ ತಾಂಡಾಗಳು ಮತ್ತು ಹಾಡಿಗಳಲ್ಲಿ ವಾಸಿಸುವ ಹಿಂದುಳಿದ ಜನರನ್ನು ಗುರುತಿಸುವ ಕಾರ್ಯವನ್ನು ನೀಡಲಾಗಿದೆ.

ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆ ಚಾಲನೆ: ಸರ್ಕಾರದ ಬಳಿ ಹಣ ಇಲ್ಲ ಎನ್ನುವ BJP ಸುಳ್ಳುಗಳಿಗೆ ಅಭಿವೃದ್ಧಿ ಮೂಲಕವೇ ಉತ್ತರ ನೀಡುತ್ತಿದ್ದೇವೆ- ಸಿದ್ದರಾಮಯ್ಯ
ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಐದು ಗ್ಯಾರಂಟಿಗಳ ರೂಪದಲ್ಲಿ ಎರಡು ವರ್ಷಗಳಲ್ಲಿ ಜನರಿಗೆ ಜೇಬಿಗೆ 80 ಸಾವಿರ ಕೋಟಿ ರೂ. ಹಾಕಿದ್ದೇವೆಂದು ಹೇಳಿದರು.

