ದೇಶನಿಷೇಧದ ಹೊರತಾಗಿಯೂ ಪ್ರಚಾರ ಮಾಡಿದ ಸಾದ್ವಿ ಪ್ರಗ್ಯಾ ಠಾಕೂರ್ ಗೆ ಚುನಾವಣಾ ಆಯೋಗದಿಂದ ನೋಟಿಸ್
ಮೂರು ದಿನ ಪ್ರಚಾರ ನಡೆಸದಂತೆ ಚುನಾವಣಾ ಆಯೋಗದ ನಿರ್ಬಂಧದ ನಡುವೆಯೂ ಪ್ರಚಾರ ನಡೆಸಿದ ದೂರಿನ ಹಿನ್ನೆಲೆಯಲ್ಲಿ ಭೂಪಾಲ್ ಬಿಜೆಪಿ ಅಭ್ಯರ್ಥಿ ಸಾದ್ವಿ ಪ್ರಗ್ಯಾ ಸಿಂಗ್ ಠಾಕೂರ್ ಗೆ ಜಿಲ್ಲಾ ಚುನಾವಣಾ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.