ದೇಶಎಸ್ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಪತ್ನಿ ಸಾಧನಾ ಗುಪ್ತಾ ನಿಧನ
ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಪತ್ನಿ ಸಾಧನಾ ಗುಪ್ತಾ ಇಂದು ಮಧ್ಯಾಹ್ನ ನಿಧನರಾದರು. ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು. ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.