Sadhu Kokila

DKS ನಟ್ಟು ಬೋಲ್ಟು ಹೇಳಿಕೆ ಕಿತಾಪತಿಗೆ ಸಾಧು ಕೋಕಿಲ ಕಾರಣ; ದರ್ಶನ್ ಸ್ನೇಹದ ಬಗ್ಗೆ ನಟ ಸುದೀಪ್ ಹೇಳಿದ್ದೇನು?
ಡಿಸಿಎಂ ಡಿಕೆ ಶಿವಕುಮಾರ್ ಚಿತ್ರರಂಗದ ಕುರಿತಂತೆ ನಟ್ಟು ಬೋಲ್ಟು ಟೈಟ್ ಮಾಡಬೇಕು ಎಂದು ಹೇಳಿದ್ದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಡಿಕೆಶಿ ಹೇಳಿಕೆಗೆ ಚಿತ್ರರಂಗದಿಂದ ಟೀಕೆಗಳು ವ್ಯಕ್ತವಾಗಿತ್ತು.

ಪ್ರಶಂಸೆ ಮತ್ತು ಟೀಕೆಗಳ ನಡುವೆ BIFFes ಬಗ್ಗೆ ಸಾಧು ಹೇಳಿದ್ದೇನು?
ಚಲನಚಿತ್ರೋತ್ಸವದಿಂದ ಆರ್ಥಿಕ ಲಾಭ ಮಾಡಿಕೊಂಡ ಆರೋಪಗಳನ್ನು ನಿರಾಕರಿಸಿದ ಸಾಧು, "ಒಂದು ರೂಪಾಯಿಯೂ ನನಗೆ ನೇರವಾಗಿ ಬರುವುದಿಲ್ಲ" ಎಂದಿದ್ದಾರೆ.

ಹಿರಿಯ ನಟಿ ಗಿರಿಜಾ ಲೋಕೇಶ್, ಸಾಧು ಕೋಕಿಲಗೆ ಗೌರವ ಡಾಕ್ಟರೇಟ್ ಪ್ರದಾನ!
ಹಿರಿಯ ರಂಗಭೂಮಿ ಮತ್ತು ನಟಿ ಗಿರಿಜಾ ಲೋಕೇಶ್, ಮತ್ತು ಮಾಜಿ ರಂಗಾಯಣ ನಿರ್ದೇಶಕ ಸಿ. ಬಸವಲಿಂಗಯ್ಯ ಸೇರಿದಂತೆ ಒಂಬತ್ತು ವ್ಯಕ್ತಿಗಳಿಗೆ ಡಾಕ್ಟರೇಟ್ ನೀಡಲಾಯಿತು.

ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ನಾನು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ: ಸಾಧು ಕೋಕಿಲ
ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ನಾನು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರು ಸೋಮವಾರ ಹೇಳಿದ್ದಾರೆ.

ಯೋಗಿ ಬಾಬು ನಟನೆಯ ತಮಿಳು ಚಿತ್ರಕ್ಕೆ ಸಾಧು ಕೋಕಿಲಾ ಪುತ್ರ ಸುರಾಗ್ ನಿರ್ದೇಶನ!
ಕಾಸೇಧಾನ್ ಕಡವುಲದಾ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ನಟ ಯೋಗಿ ಬಾಬು ಅವರು ತಮ್ಮ ಮುಂದಿನ ಚಿತ್ರಕ್ಕೆ ನಾಯಕರಾಗಿ ಸಹಿ ಹಾಕಿದ್ದಾರೆ. ಶಿವಾರ್ಜುನ ಮತ್ತು ಅತಿರಥ ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಕನ್ನಡದ ಸಂಯೋಜಕ ಸುರಾಗ್ ಈ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ.

ನಟ ಸಾಧು ಕೋಕಿಲಾ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆ: ಸಂಗೀತ ಮಾಂತ್ರಿಕನಿಗೆ ಹೊಸ ಜವಾಬ್ದಾರಿ
ಮುಂಬರುವ ವಿಧಾನಸಭೆಯ ಚುನಾವಣೆಗಾಗಿ ಜನಪ್ರಿಯ ವ್ಯಕ್ತಿಗಳಿಗೆ ಪಕ್ಷಗಳು ಗಾಳ ಹಾಕಲು ಶುರು ಮಾಡಿದ್ದಾರೆ. ಈಗಾಗಲೇ ಕೆಲವು ರಾಜಕಾರಣಿಗಳು ಅತ್ತಿಂದಿತ್ತ ಇತ್ತಿಂದತ್ತ ಪಕ್ಷ ಪರ್ಯಟನೆ ಮಾಡುತ್ತಿದ್ದಾರೆ.

ಮಠ ಚಿತ್ರದ ಟ್ರೈಲರ್
ಗುರು ಪ್ರಸಾದ್, ಸಾಧು ಕೋಕಿಲಾ ಅಭಿನಯದ ಮಠ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರವೀಂದ್ರ ವೆಂಶಿ ನಿರ್ದೇಶಿಸಿದ್ದಾರೆ.

ವಾಸಂತಿ ನಲಿದಾಗ ಚಿತ್ರದ ಟ್ರೈಲರ್
ರೋಹಿತ್ ಶ್ರೀಧರ್, ಸಾಧು ಕೋಕಿಲ, ಭಾವನಾ ಶ್ರೀನಿವಾಸ್, ಜೀವತ ವಸಿಷ್ಠ ಅಭಿನಯದ ವಾಸಂತಿ ನಲಿದಾಗ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರವನ್ನು ರವೀಂದ್ರ ವಂಶಿ ನಿರ್ದೇಶಸಿದ್ದಾರೆ.

ಭರಪೂರ ಮನರಂಜನೆ ಗ್ಯಾರೆಂಟಿ ನೀಡುವ 'ಫ್ಯಾಮಿಲಿ ಪ್ಯಾಕ್' ಸಿನಿಮಾ ಟ್ರೇಲರ್ ಬಿಡುಗಡೆ
'ಸಂಕಷ್ಟಕರ ಗಣಪತಿ' ಸಿನಿಮಾ ಬಳಿಕ ಮತ್ತೆ ಒಂದಾಗಿರುವ ನಿರ್ದೇಶಕ ಅರ್ಜುನ್ ಕುಮಾರ್ ಮತ್ತು ನಟ ಲಿಖಿತ್ ಶೆಟ್ಟಿ, ಫ್ಯಾಮಿಲಿ ಪ್ಯಾಕ್ ಸಿನಿಮಾ ಮೂಲಕ ಕನ್ನಡ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.

