ರಾಜ್ಯವೈಯಾಲಿಕಾವಲ್ ಹತ್ಯೆ ಪ್ರಕರಣ: ಹಂತಕ sadomasochist ಇರಬೇಕು, ಶೀಘ್ರ ಬಂಧನ ಅತ್ಯಗತ್ಯ ಎಂದ ತಜ್ಞರು
ಹಂತಕ ಮಹಿಳೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿ ಬಚ್ಚಿಟ್ಟಿದ್ದ, ಶನಿವಾರ ಸಂಜೆ ಪರಿಶೀಲನೆ ನಡೆಸಿದಾಗ 30 ತುಂಡಾಗಿ ಕತ್ತರಿಸಲಾಗಿದೆ ಎಂದು ಅಂದಾಜಿಸಲಾಗಿತ್ತು. ಆದರೆ, ಭಾನುವಾರ ನಡೆದ ಮರಣೋತ್ತರ ಪರೀಕ್ಷೆ ವೇಳೆ, 59 ತುಂಡಾಗಿ ಕತ್ತರಿಸಲಾಗಿದೆ ಎಂಬುದು ದೃಢಪಟ್ಟಿದೆ.