ದೇಶಸರ್ಜಿಕಲ್ ಸ್ಟ್ರೈಕ್ ಏಕೆ ಬೇಕಿತ್ತು..? ಸಾಧ್ವಿ ಶಾಪ ಕೊಟ್ಟಿದ್ದರೆ ಸಾಕಿತ್ತು: ದಿಗ್ವಿಜಯ್ ಸಿಂಗ್ ವ್ಯಂಗ್ಯ
ಪ್ರಧಾನಿ ಮೋದಿ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸುವ ಬದಲು ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ರಿಂದ ಶಾಪ ಕೊಡಿಸಿದ್ದರೆ ಸಾಕಿತ್ತು ಎಂದು ಕಾಂಗ್ರೆಸ್ ಮುಖಂಡ ಹಾಗೂ ಭೋಪಾಲ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ವ್ಯಂಗ್ಯವಾಡಿದ್ದಾರೆ.