safa

ಮುಖ ಬ್ಲರ್ ಮಾಡಿ ಫೋಟೋ ಶೇರ್: ಟ್ರೋಲ್ ಮಾಡಿದ ನೆಟ್ಟಿಗರ ವಿರುದ್ಧ ಇರ್ಫಾನ್ ಗರಂ
ತನ್ನ ಪತ್ನಿಯ ಬ್ಲರ್ ಫೋಟೋ ಹಾಕಿದ್ದ ಟೀಂ ಇಂಡಿಯಾದ ಮಾಜಿ ಆಲ್ ರೌಂಡರ್ ಇರ್ಫಾನ್ ಪಠಾಣ್ ತನ್ನನ್ನು ಟ್ರೋಲ್ ಮಾಡಿದ ನೆಟ್ಟಿಗರಿಗೆ ತಿರುಗೇಟು ನೀಡಿದ್ದಾರೆ.

74ನೇ ಸ್ವಾತಂತ್ರ್ಯೋತ್ಸವ: ವರ್ಣರಂಜಿತ ಕೇಸರಿ ರುಮಾಲು ಧರಿಸಿ ಎಲ್ಲರ ಗಮನ ಸೆಳೆದ ಪ್ರಧಾನಿ ಮೋದಿ
ರಾಷ್ಟ್ರೀಯ ಹಬ್ಬಗಳಲ್ಲಿ ಭಾರತದ ಭವ್ಯ ಸಂಸ್ಕೃತಿ ಮತ್ತು ಪರಂಪರೆಯನ್ನು ಅನುಸರಿಸುವ ಪದ್ಧತಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು 74ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲೂ ಮುಂದುವರೆಸಿದ್ದಾರೆ.

