Safari

ಹುಲಿ ಸಂರಕ್ಷಣೆ ಯೋಜನೆಗೆ ಸುವರ್ಣ ವರ್ಷ ಸಂಭ್ರಮ: ಬಂಡೀಪುರ ಅಭಯಾರಣ್ಯದಲ್ಲಿ ಪ್ರಧಾನಿ ಮೋದಿ ಸಫಾರಿ
ಚುನಾವಣೆ ಹೊತ್ತಿನಲ್ಲಿ ಕರ್ನಾಟಕಕ್ಕೆ ನಿನ್ನೆ ಶನಿವಾರ ರಾತ್ರಿ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ನಡೆಸಿದ್ದಾರೆ. ಸುಮಾರು 2 ಗಂಟೆಗಳ ಕಾಲ ಇಂದು ಭಾನುವಾರ ಬೆಳ್ಳಂಬೆಳಗ್ಗೆ ಸಫಾರಿ ನಡೆಸಿದ ಪ್ರಧಾನಿ ಮೋದಿಯವರು

'ಇಲ್ನೋಡಿ ಹುಲಿ-ಅದರ ಮರಿ ಎಷ್ಟು ಸುಂದರವಾಗಿ ಸೆರೆಸಿಕ್ಕಿದೆ': ವಿಡಿಯೊ ಪೋಸ್ಟ್ ಮಾಡಿದ ರವಿನಾ ಟೆಂಡನ್ ಗೆ ಸಂಕಷ್ಟ, ತನಿಖೆಗೆ ಆದೇಶ
ಸೋಷಿಯಲ್ ಮೀಡಿಯಾ ಪ್ರಭಾವ ಕಳೆದೊಂದು ದಶಕದಿಂದ ಅಗಾಧವಾಗಿದೆ. ಈಗೇನಿದ್ದರೂ ಸೋಷಿಯಲ್ ಮೀಡಿಯಾ ಜಮಾನ, ಹಾಗೆಂದು ಸೋಷಿಯಲ್ ಮೀಡಿಯಾದಲ್ಲಿ ಫೋಟೋ, ವಿಡಿಯೊ ಪೋಸ್ಟ್ ಮಾಡುವಾಗ, ಬರೆಯುವಾಗ ಸಾಕಷ್ಟು ಎಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ ಎಡವಟ್ಟುಗಳಾಗುವುದು ನಿಶ್ಚಿತ.

ಲವ್‌ನಲ್ಲಿ ಬಿದ್ದ ಯೂಟರ್ನ್ ಬೆಡಗಿ ಶ್ರದ್ಧಾ ಶ್ರೀನಾಥ್; ತಮಗಾದ ಅನುಭವದ ಬಗ್ಗೆ ಹೇಳಿದ್ದಿಷ್ಟು...
ಅಜಿತ್ ಕುಮಾರ್ ಅಭಿನಯದ 'ನೆರ್ಕೊಂಡ ಪಾರ್ವೈ' ಸೇರಿದಂತೆ ಹಲವಾರು ವಿಮರ್ಶಾತ್ಮಕ ಮೆಚ್ಚುಗೆ ಪಡೆದ ಚಲನಚಿತ್ರಗಳಲ್ಲಿ ನಟಿಸಿರುವ ಕನ್ನಡದ ನಟಿ ಶ್ರದ್ಧಾ ಶ್ರೀನಾಥ್ ಅವರು ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿ ತಮ್ಮ ಮೊದಲ ಸಫಾರಿ ಕುರಿತು ಪೋಸ್ಟ್ ಅನ್ನು ಹಾಕಿದ್ದಾರೆ.

ಸಫಾರಿಗೆ ಬರುವ ಜನರಿಗೆ ಕೋವಿಡ್ ಲಸಿಕಾ ಪ್ರಮಾಣಪತ್ರ ಕಡ್ಡಾಯಗೊಳಿಸಲು ಸರ್ಕಾರ ಚಿಂತನೆ
ರಾಜ್ಯದಲ್ಲಿ ಬನ್ನೇರುಘಟ್ಟ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಸಫಾರಿಗಳನ್ನು ಪುನರಾರಂಭಿಸಲು ಚಿಂತನೆಗಳು ನಡೆಯುತ್ತಿದ್ದು, ಈ ವೇಳೆ ಕೊರೋನಾ ನಿಯಮಗಳ ಪಾಲನೆ ಜೊತೆಗೆ ಕೋವಿಡ್ ಲಸಿಕಾ ಪ್ರಮಾಣಪತ್ರವನ್ನೂ ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ನುಗು ವನ್ಯಜೀವಿ ಅಭಯಾರಣ್ಯದಲ್ಲಿ ಸಫಾರಿ ಪ್ರಾರಂಭಿಸುವ ಯೋಜನೆಗೆ ತಡೆ
ನುಗು ವನ್ಯಜೀವಿ ಅಭಯಾರಣ್ಯದಲ್ಲಿ ಸಫಾರಿ ಪ್ರಾರಂಭಿಸಿರುವ ಯೋಜನೆಗೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ.

ಸಫಾರಿ ವಿವಾದ: ಕೇಸ್ ಬಳಿಕ ಫೋಟೋ, ವಿಡಿಯೋಗಳನ್ನು ಅರಣ್ಯಾಧಿಕಾರಿಗಳಿಗೆ ನೀಡಿದ ನಟ ಧನ್ವೀರ್
ಬಂಡಿಪುರದಲ್ಲಿ ರಾತ್ರಿ ಸಫಾರಿ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲೆ ಕೇಸ್ ದಾಖಲಾಗುತ್ತಿದ್ದಂತೆಯೇ ನಟ ಧನ್ವೀರ್ ಅವರು, ತಾವು ಯಾವುದೇ ತಪ್ಪು ಮಾಡಿಲ್ಲ, ಸಂಜೆ ಹೊತ್ತಿಗೆ ಕಾಡಿನಿಂದ ಹೊರಗಿದ್ದೆ ಎಂದು ಹೇಳಿದ್ದು, ಇದಕ್ಕೆ ಸಾಕ್ಷ್ಯಾಧಾರಗಳಾಗಿ ತಮ್ಮ ಬಳಿಯಿದ್ದ ಫೋಟೋ ಹಾಗೂ ವಿಡಿಯೋಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನೀಡಿದ್ದಾರೆ.

ಕೊರೊನಾ ಭೀತಿ: ಪರಿಸರ ಸ್ನೇಹಿ ಪ್ರವಾಸೋದ್ಯಮ, ಸಫಾರಿ ರದ್ದುಪಡಿಸಲು ಅರಣ್ಯ ಇಲಾಖೆ ಚಿಂತನೆ
ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಅರಣ್ಯ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಪ್ರವಾಸೋದ್ಯಮ ಮತ್ತು ಸಫಾರಿಯನ್ನು ರದ್ದುಗೊಳಿಸಲು ರಾಜ್ಯ ಅರಣ್ಯ ಇಲಾಖೆ ಮುಂದಾಗಿದೆ.

