Safdarjung hospital

CJP Protest: ಸೋನಂ ವಾಂಗ್ಚುಕ್‌ಗೆ ಹೈಕೋರ್ಟ್ ಬಿಗ್ ರಿಲೀಫ್; ಸಫ್ದರ್‌ಜಂಗ್‌ನಿಂದ ಮೆದಾಂತ ಆಸ್ಪತ್ರೆಗೆ ಶಿಫ್ಟ್!
ಉಪವಾಸ ನಡೆಸುತ್ತಿರುವ ವಾಂಗ್ಚುಕ್ ಅವರನ್ನು ತಕ್ಷಣವೇ ತಮ್ಮ ಆಯ್ಕೆಯ ಆಸ್ಪತ್ರೆಯಾದ ಮೆದಾಂತಗೆ ಸ್ಥಳಾಂತರಿಸಬೇಕು ಎಂದು ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿತ್ತು.

ಖಾಸಗಿ ಆಸ್ಪತ್ರೆಗೆ ಸೋನಮ್ ವಾಂಗ್‌ಚುಕ್ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್ ಸೂಚನೆ; ಧನ್ಯವಾದ ಹೇಳಿದ ಪತ್ನಿ ಗೀತಾಂಜಲಿ!
ಈ ವೇಳೆ ವಾಂಗ್‌ಚುಕ್ ಅವರನ್ನು ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸಲು ಸರ್ಕಾರಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದರು.

'ಇದು ವೈದ್ಯಕೀಯ ಚಿಕಿತ್ಸೆ ಅಲ್ಲ, ಅಕ್ರಮ ಬಂಧನ': ಆಸ್ಪತ್ರೆಯಿಂದ ಸೋನಂ ವಾಂಗ್ಚುಕ್ ಬಿಡುಗಡೆಗೆ ಪತ್ನಿ ಆಗ್ರಹ; High court ಮೊರೆ
ಸಫ್ದರ್‌ಜಂಗ್ ಆಸ್ಪತ್ರೆ ಬಿಡುಗಡೆ ಮಾಡಿದ ಆರೋಗ್ಯ ಬುಲೆಟಿನ್‌ನಲ್ಲಿ ವಾಂಗ್ಚುಕ್ ಅವರ ಪೊಟ್ಯಾಸಿಯಂ ಪ್ರಮಾಣದ ನೈಜ ಮಾಹಿತಿಯನ್ನು ಉದ್ದೇಶಪೂರ್ವಕವಾಗಿ ಉಲ್ಲೇಖಿಸಿಲ್ಲ.

ಸಫ್ದರ್‌ಜಂಗ್ ಆಸ್ಪತ್ರೆಯ ನ್ಯೂರೋಸರ್ಜನ್ ಸೇರಿ ಐವರನ್ನು ಬಂಧಿಸಿದ ಸಿಬಿಐ!
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆ ಮೇಲೆ ಸಿಬಿಐ ಗುರುವಾರ ದಾಳಿ ನಡೆಸಿದೆ. ಕೆಲವು ಮಧ್ಯವರ್ತಿಗಳು ಮತ್ತು ಭ್ರಷ್ಟ ಅಭ್ಯಾಸಗಳಲ್ಲಿ ತೊಡಗಿರುವ ವೈದ್ಯರನ್ನು ಹಿಡಿಯಲು ಈ ದಾಳಿಗಳನ್ನು ನಡೆಸಲಾಯಿತು.

ಸಫ್ದರ್ ಜಂಗ್ ಆಸ್ಪತ್ರೆಯ ಇಬ್ಬರು ವೈದ್ಯರಿಗೆ ಕೋವಿಡ್-19 ಸೋಂಕು ದೃಢ
ಸಫ್ದರ್ ಜಂಗ್ ಆಸ್ಪತ್ರೆಯ ಇಬ್ಬರು ವೈದ್ಯರಿಗೆ ಕೊರೋನಾ ವೈರಸ್ ಸೋಂಕು ಹರಡಿದೆ.

ಕೊರೋನಾ ಭೀತಿ: ದೆಹಲಿ ಆಸ್ಪತ್ರೆಯಲ್ಲಿ ಶಂಕಿತ ಸೋಂಕಿತ ಆತ್ಮಹತ್ಯೆಗೆ ಶರಣು!
ದೇಶಾದ್ಯಂತ ಕೊರೋನಾ ವೈರಸ್ ಕುರಿತಂತೆ ಸುದ್ದಿ ತಾರಕಕ್ಕೇರಿರುವಂತೆಯೇ ಇತ್ತ ದೆಹಲಿ ಸಫ್ಜರ್ ಜಂಗ್ ಆಸ್ಪತ್ರೆಯಲ್ಲಿ ಶಂಕಿತ ಕೊರೋನಾ ಸೋಂಕಿತರೊಬ್ಬರು ಮಹಡಿ ಮೇಲಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

