ರಾಜ್ಯ'ನಿರ್ಭಯಾ ನಿಧಿ'ಯಡಿ 'ಸೇಫ್ ಸಿಟಿ ಕಮಾಂಡ್ ಸೆಂಟರ್' ನಿರ್ಮಾಣ: ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಉದ್ಘಾಟನೆ
ಪೊಲೀಸರು ವಿಶೇಷವಾಗಿ ಮಹಿಳೆಯರಿಗೆ ರಕ್ಷಣೆ ನೀಡಬೇಕು, ತಮ್ಮ ಕಾರ್ಯವ್ಯಾಪ್ತಿಯಲ್ಲಿ ಬಿಗಿ ನಿಗಾ ಇಡಬೇಕು ಮತ್ತು ಅಪರಾಧ ತಡೆಗೆ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.