ರಾಜ್ಯಅಮಿತ್ ಶಾ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ರಾಜ್ಯದ 5 ನಗರಗಳಲ್ಲಿ 'ಸೇಫ್ ಸಿಟಿ ಯೋಜನೆ' ಜಾರಿಗೆ ಒತ್ತಾಯ
ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟಡದಲ್ಲಿರುವ/ ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವಂತೆಯೂ ಗೃಹ ಸಚಿವ ಅಮಿತ್ ಶಾ ಅವರನ್ನು ಕೋರಿದರು.