Safe footpath campaign

ಬೆಂಗಳೂರಲ್ಲಿ 'ಸೇಫ್ ಫುಟ್‌ಪಾತ್' ಅಭಿಯಾನ: 4 ದಿನಗಳಲ್ಲಿ 202 ಕಿ.ಮೀ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು; Video
ರಾಜ್ಯ

ಬೆಂಗಳೂರಲ್ಲಿ 'ಸೇಫ್ ಫುಟ್‌ಪಾತ್' ಅಭಿಯಾನ: 4 ದಿನಗಳಲ್ಲಿ 202 ಕಿ.ಮೀ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು; Video

'ಸೇಫ್ ಫುಟ್‌ಪಾತ್' (ಸುರಕ್ಷಿತ ಪಾದಚಾರಿ ಮಾರ್ಗ) ಅಭಿಯಾನವು ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ನಗರದಾದ್ಯಂತ ಅತಿಕ್ರಮಣಕ್ಕೊಳಗಾಗಿದ್ದ 202.7 ಕಿಲೋ ಮೀಟರ್ ಪಾದಚಾರಿ ಮಾರ್ಗಗಳ ಒತ್ತುವರಿಯನ್ನು ನಾಗರಿಕ ಸಂಸ್ಥೆಗಳು 4 ದಿನಗಳಲ್ಲಿ ತೆರವುಗೊಳಿಸಿವೆ.

ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವು ಆರಂಭಿಸಿದ GBA
ವಿಡಿಯೋ

ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವು ಆರಂಭಿಸಿದ GBA

'ಸುರಕ್ಷಿತ ಪಾದಚಾರಿ ಮಾರ್ಗ' ಅಭಿಯಾನ: ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವು ಆರಂಭಿಸಿದ GBA, Video
ರಾಜ್ಯ

'ಸುರಕ್ಷಿತ ಪಾದಚಾರಿ ಮಾರ್ಗ' ಅಭಿಯಾನ: ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವು ಆರಂಭಿಸಿದ GBA, Video

ಗ್ರೇಟರ್ ಬೆಂಗಳೂರು ಅಥಾರಿಟಿಯ ವ್ಯಾಪ್ತಿಯ 5 ನಗರ ನಿಗಮಗಳ ವ್ಯಾಪ್ತಿಯಲ್ಲಿರುವ ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವುಗೊಳಿಸಲು ಸಮಗ್ರ ಕಾರ್ಯಯೋಜನೆ ರೂಪಿಸಿ ವಿಶೇಷ ಅಭಿಯಾನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.