Safety

ಬೆಂಗಳೂರಿನಲ್ಲಿಂದು IPL 2026 ಉದ್ಘಾಟನೆ: ಕಾಲ್ತುಳಿತ ಘಟನೆ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ; ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಹೈ ಅಲರ್ಟ್, ಬಿಗಿ ಭದ್ರತೆ
ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯಕ್ಕೆ ಸಂಬಂಧಿಸಿದಂತೆ ಭದ್ರತಾ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.

ಕೆಮ್ಮಿನ ಸಿರಪ್ ದುರಂತದಿಂದ ಕಲಿಯಬೇಕಾದ ಪಾಠ (ಕುಶಲವೇ ಕ್ಷೇಮವೇ)
ವಾಸ್ತವವಾಗಿ ಕೆಮ್ಮಿನ ಸಿರಪ್‌ಗಳಲ್ಲಿ ದ್ರಾವಕವಾಗಿ ಬಳಸುವ ಪ್ರೊಪಿಲೀನ್ ಗ್ಲೈಕಾಲ್ ಎಂಬ ಸುರಕ್ಷಿತ ವಸ್ತುವಿನ ಬದಲು ಕೆಲವು ತಯಾರಕರು ಹಣ ಉಳಿಸುವ ಉದ್ದೇಶದಿಂದ ಅಗ್ಗದ ಮತ್ತು ಅಪಾಯಕಾರಿಯಾದ ಡಿಇಜಿಯನ್ನು ಬಳಸಿದ್ದಾರೆ.

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾಭದ್ರಾ ನದಿ: ತಗ್ಗು ಪ್ರದೇಶಗಳ ನಿವಾಸಿಗಳಿಗೆ ಎಚ್ಚರಿಕೆ
ತುಂಗಭದ್ರಾ ನದಿಯಲ್ಲಿ 1,12,170 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು,ಅಪಾಯದ ಮಟ್ಟದಲ್ಲಿ ನದಿ ಹರಿಯುತ್ತಿರುವ ಕಾರಣ ನದಿಪಾತ್ರದಲ್ಲಿನ ಜನರು ಎಚ್ಚರಿಕೆಯಿಂದಿರಬೇಕು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಗಂಗಾಧರಸ್ವಾಮಿ ಸೂಚನೆ ನೀಡಿದ್ದಾರೆ.

ಹಂಪಿಯ ಅತ್ಯಾಚಾರ ಘಟನೆ: ಕರ್ನಾಟಕವನ್ನು ಸುರಕ್ಷಿತ ಪ್ರವಾಸೋದ್ಯಮ ರಾಜ್ಯವಾಗಿಸುವ ಸವಾಲುಗಳು
ಆತಿಥ್ಯಕ್ಕೆ ಹೆಸರು ಪಡೆದ ಕನ್ನಡಿಗರ ತವರೂರಾದ ಕರ್ನಾಟಕದಲ್ಲಿ ಪ್ರವಾಸಿ ತಾಣಗಳಿಗೇನೂ ಕೊರತೆಯಿಲ್ಲ. ದೇಶ ವಿದೇಶಗಳಿಂದ ಪ್ರತಿವರ್ಷ ಎಲ್ಲಾ ಋತುಗಳಲ್ಲಿ ಇಲ್ಲಿಗೆ ಪ್ರವಾಸಕ್ಕೆ ಬರುತ್ತಾರೆ.

ಹೋಟೆಲ್, ಬೇಕರಿ ಉದ್ಯಮಿಗಳ ಮೇಲೆ ಅಪರಾಧ ಕೃತ್ಯ ಹೆಚ್ಚಳ: ಜಿ.ಕೆ ಶೆಟ್ಟಿ ಕಳವಳ
ಮಾಧ್ಯಮಗಳಲ್ಲಿ ವರದಿಯಾಗುತ್ತಿರುವಂತೆ ಹೋಟೆಲ್ ಮತ್ತು ಬೇಕರಿ ಮಾಲೀಕರು ಹಫ್ತಾ ವಸೂಲಿಗೆ ಸುಲಭ ಬಲಿಪಶುಗಳಾಗುತ್ತಿದ್ದಾರೆ.

ಆಸ್ಪತ್ರೆಗಳಲ್ಲಿ ರೋಗಿಗಳ ಸುರಕ್ಷತೆ: ರೋಗಿಗಳ ಸಲಹಾ ಮಂಡಳಿ ರಚನೆ
ಆಸ್ಪತ್ರೆಗಳಲ್ಲಿ ರೋಗಿಗಳ ಸುರಕ್ಷತೆಯನ್ನು ಸುಧಾರಿಸಲು ಅಂಗೀಕೃತ ಹೆಲ್ತ್‌ಕೇರ್ ಸಂಸ್ಥೆಗಳ ಒಕ್ಕೂಟ (CAHO) ಮತ್ತು ಪೇಷಂಟ್ ಫಾರ್ ಪೇಷಂಟ್ ಸೇಫ್ಟಿ ಫೌಂಡೇಶನ್ (PFPSF) ‘ರೋಗಿ ಸಲಹಾ ಮಂಡಳಿ’ಯನ್ನು ಆರಂಭಿಸಿದೆ.

ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ ಘಟನೆ ಬಳಿಕ ಎಚ್ಚೆತ್ತ ರ‍್ಯಾಪಿಡೋ ಸಂಸ್ಥೆ: ನೈಟ್ ಚೆಕ್ ಸೇವೆ ಆರಂಭ!
ಚಾಲಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ವರದಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರ‍್ಯಾಪಿಡೋ ಸಂಸ್ಥೆಯು, ಪ್ರಯಾಣಿಕರ ಸುರಕ್ಷತೆಗಾಗಿ ಇದೀಗ ನೈಟ್ ರೈಡ್ಸ್ ಚೆಕ್ ಎಂಬ ಹೊಸ ಸೇವೆಯನ್ನು ಪರಿಚಯಿಸಿದೆ.

ಎಸ್ ಬಿಐ ಕ್ರೆಡಿಟ್ ಕಾರ್ಡ್ ಬಳಕೆದಾರರೇ ಹುಷಾರ್! ಸೈಬರ್ ಚೋರರಿಂದ ವಂಚನೆ, ತಪ್ಪಿಸಿಕೊಳ್ಳುವ ಮಾರ್ಗ
ಆಧುನಿಕತೆ ಹೆಚ್ಚಾದಂತೆ ತಂತ್ರಜ್ಞಾನ ಆಧಾರಿತ ಅಪರಾಧ, ವಂಚನೆ ಪ್ರಕರಣಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ಡಿಜಿಟಲ್ ಅಕೌಂಟ್ ಖಾತೆಗಳು ಹ್ಯಾಕ್ ಆಗುತ್ತಿದ್ದು, ಜನರು ಲಕ್ಷಾಂತರ ರೂಪಾಯಿ ಕಳೆದುಕೊಳ್ಳುತ್ತಿದ್ದಾರೆ. ಅದರಲ್ಲೂ ದೇಶದ ಅತಿ ದೊಡ್ಡ ಬ್ಯಾಂಕ್ ಭಾರತೀಯ ಸ್ಟೇಟ್ ಬ್ಯಾಂಕ್ ಹೆಸರಿನಲ್ಲೂ ಸೈಬರ್ ಚೋರರು ಜನರಿಗೆ ವಂಚಿಸುತ್ತಿದ್ದಾರೆ.

ಗಡಿ ವಿವಾದ: ಬಸ್ ಗಳಿಗೆ ರಕ್ಷಣೆ ನೀಡಿದ ಬೆಳಗಾವಿ ಪೊಲೀಸರಿಗೆ ಮಹಾರಾಷ್ಟ್ರ ಸಾರಿಗೆ ಸಂಸ್ಥೆ ಧನ್ಯವಾದ!
ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ನಡೆಯುತ್ತಿರುವ ಗಡಿ ವಿವಾದದ ನಡುವೆಯೂ ಬಸ್ ಹಾಗೂ ವಾಹನಗಳಿಗೆ ರಕ್ಷಣೆ ನೀಡಿದ ಬೆಳಗಾವಿ ಪೊಲೀಸರಿಗೆ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎಂಎಸ್‌ಆರ್‌ಟಿಸಿ)ಯು ಧನ್ಯವಾದಗಳನ್ನು ತಿಳಿಸಿದೆ.

