ರಾಜ್ಯತೆರೆದ ಕೊಳವೆಬಾವಿ ಮುಕ್ತ ಕರ್ನಾಟಕದ ಗುರಿ: ರಾಜ್ಯವ್ಯಾಪಿ ಸುರಕ್ಷತಾ ಅಭಿಯಾನ- ಸಚಿವ ಡಾ. ಅಜಯ್ ಧರ್ಮಸಿಂಗ್
ಅಭಿಯಾನದ ರೂಪುರೇಷೆ, ಅನುಷ್ಠಾನ ವಿಧಾನ, ಇಲಾಖಾವಾರು ಮಾಹಿತಿ ಸಂಗ್ರಹ ಹಾಗೂ ಮೇಲ್ವಿಚಾರಣೆಗೆ ಸಂಬಂಧಿಸಿದಂತೆ ಸಮಗ್ರ ಕಾರ್ಯಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ.