Safety inspection

Bengaluru Namma Metro: ಆಗಸ್ಟ್ ನಲ್ಲಿ ಹಳದಿ ಮಾರ್ಗ ಸಂಚಾರ ಆರಂಭ ಸಾಧ್ಯತೆ
19.15-ಕಿಮೀ ಉದ್ದದ ಈ ಮಾರ್ಗವು ಬೊಮ್ಮಸಂದ್ರದಿಂದ ಜಯದೇವ ಆಸ್ಪತ್ರೆ, ಸಿಲ್ಕ್ ಬೋರ್ಡ್ ಜಂಕ್ಷನ್ ಮತ್ತು ಎಲೆಕ್ಟ್ರಾನಿಕ್ಸ್ ಸಿಟಿ ಮೂಲಕ ಆರ್ವಿ ರಸ್ತೆಯನ್ನು ಸಂಪರ್ಕಿಸುತ್ತದೆ.

ಬೆಂಗಳೂರು ಮೆಟ್ರೊ: ಬೈಯಪ್ಪನಹಳ್ಳಿ-ಕೆಆರ್ ಪುರಂ ನೇರಳೆ ಮಾರ್ಗದ ಸುರಕ್ಷತಾ ತಪಾಸಣೆ ಆಗಸ್ಟ್ ತಿಂಗಳಲ್ಲಿ
ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (BMRCL) ನೇರಳೆ ಮಾರ್ಗದ ಬೈಯಪ್ಪನಹಳ್ಳಿ-ಕೆಆರ್ ಪುರಂ ಮಾರ್ಗಕ್ಕಾಗಿ ಮೆಟ್ರೊ ರೈಲು ಸುರಕ್ಷತೆ (CMRS) ಆಯುಕ್ತರಿಗೆ ದಾಖಲೆಗಳನ್ನು ಸಲ್ಲಿಸಿದೆ.

