ದೇಶಯೋಗಿ ಆದಿತ್ಯನಾಥ್ ಅವರು ಕೇಸರಿ ಬಟ್ಟೆ ತೊಡುವುದು 'ಸಾರ್ವಜನಿಕ ಸೇವೆ'ಗೆ: ಪ್ರಿಯಾಂಕಾ ಗಾಂಧಿಗೆ ತಿರುಗೇಟು
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕೇಸರಿ ಧಿರಿಸಿನ ಬಗ್ಗೆ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಕಾರ್ಯಾಲಯ, ಎಲ್ಲವನ್ನೂ ತ್ಯಾಗ ಮಾಡಿ ಸಾರ್ವಜನಿಕ ಸೇವೆ ಮಾಡಲು ಯೋಗಿ ಆದಿತ್ಯನಾಥ್ ಅವರು ಕೇಸರಿ ಬಟ್ಟೆ ತೊಡುತ್ತಾರೆ ಎಂದು ಹೇಳಿದೆ.