saffron colour

ಬಣ್ಣವು ನಂಬಿಕೆ, ಜಾತಿಯನ್ನು ಹೇಗೆ ನಿರ್ಧರಿಸುತ್ತದೆ?: 'ಪಠಾಣ್' ಕೇಸರಿ ಬಣ್ಣ ವಿವಾದ ಬಗ್ಗೆ ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್ ಆಕ್ರೋಶ
ಶಾರೂಕ್ ಖಾನ್ -ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಹಾಡಿನ ವಿವಾದದ ನಡುವೆ, ಬೇಷರಮ್ ರಂಗ್ ಹಾಡಿನಲ್ಲಿ ಕೇಸರಿ ಬಣ್ಣದ ವೇಷಭೂಷಣದ ಆಧಾರದ ಮೇಲೆ ಪ್ರತಿಭಟಿಸುತ್ತಿದ್ದವರ ವಿರುದ್ಧ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ವಾಗ್ದಾಳಿ ನಡೆಸಿದ್ದಾರೆ.

ಒಂದಿಷ್ಟು ಜನಕ್ಕೆ ಬಣ್ಣದ ಅಲರ್ಜಿ ಇದೆ: ಶಾಲೆಗಳ ಗೋಡೆಗಳಿಗೆ ಕೇಸರಿ ಬಣ್ಣ ಹಚ್ಚಿಯೇ ತೀರುತ್ತೇನೆ: ಸಚಿವ ನಾಗೇಶ್
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ 8000 ಶಾಲಾ ಕೊಠಡಿಗಳಿಗೆ ವಿವೇಕ ಎಂದು ಹೆಸರಿಡಲಾಗುತ್ತಿದೆ.

ವಿವೇಕ ಶಾಲೆಗಳಿಗೆ 'ತ್ರಿವರ್ಣ ಬಣ್ಣ' ಬಳಿಯುವಂತೆ ಪ್ರಿಯಾಂಕ್ ಖರ್ಗೆ ಸಲಹೆ
ರಾಜ್ಯದಲ್ಲಿ ನಿರ್ಮಾಣವಾಗುತ್ತಿರುವ 8,100 ವಿವೇಕ ಶಾಲೆಗಳಿಗೆ ಕೇಸರಿ ಬಣ್ಣ ಹಾಕುವ ರಾಜ್ಯ ಸರ್ಕಾರದ ನಿರ್ಧಾರ ಇದೀಗ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

