ರಾಜಕೀಯಆರ್ ಆರ್ ನಗರ ಉಪಚುನಾವಣೆ: ವಿವಾದ ಸೃಷ್ಟಿಸಿದ ಕೇಸರಿ ಮಾಸ್ಕ್!
ರಾಜ ರಾಜೇಶ್ವರಿ ನಗರ ಉಪ ಚುನಾವಣೆಗೆ ನಿಯೋಜನೆಗೊಂಡಿದ್ದ ಅರೆಸೇನಾ ಪಡೆ ಸಿಬ್ಬಂದಿ ಧರಿಸಿದ್ದ ಕೇಸರಿ ಬಣ್ಣದ ಮಾಸ್ಕ್ನ್ನು ಬಿಜೆಪಿ ಕಾರ್ಯಕರ್ತರು ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮಾತಿನ ಚಕಮಕಿ ನಡೆಸಿದ ಘಟನೆ ನಡೆಯಿತು.