ರಾಜ್ಯಬೆಂಗಳೂರು ವಿವಿ ಕ್ಯಾಂಪಸ್ ನಲ್ಲಿ ಗಣೇಶ ದೇವಾಲಯ: ಕೇಸರಿಕರಣಕ್ಕೆ ಬಿಜೆಪಿ ಯತ್ನ ಎಂದು ವಿದ್ಯಾರ್ಥಿಗಳ ಆರೋಪ, ಪ್ರತಿಭಟನೆ
ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗಡೆ ಗಣೇಶ ದೇವಾಲಯ ಸ್ಥಾಪನೆಗೆ ಅವಕಾಶ ನೀಡುವ ಮೂಲಕ ಬಿಜೆಪಿ ಸರ್ಕಾರ ವಿವಿ ಕ್ಯಾಂಪಸ್ ನ್ನು ಕೇಸರಿಕರಣಗೊಳಿಸಲು ಪ್ರಯತ್ನಿಸುತ್ತಿದೆ ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.