ದೇಶಗಲಭೆಗಳ ಬಗ್ಗೆ ಏಕೆ ಕಲಿಸಬೇಕು? ಪಠ್ಯಕ್ರಮವನ್ನು ಕೇಸರಿಕರಣಗೊಳಿಸುವ ಪ್ರಯತ್ನ ನಡೆದಿಲ್ಲ: NCERT
ಶಾಲಾ ಪಠ್ಯಕ್ರಮ ಕೇಸರಿಕರಣದ ಆರೋಪವನ್ನು ತಳ್ಳಿಹಾಕಿರುವ NCERT ನಿರ್ದೇಶಕರು, ಗುಜರಾತ್ ಗಲಭೆ ಮತ್ತು ಬಾಬರಿ ಮಸೀದಿ ಧ್ವಂಸ ಕುರಿತ ಉಲ್ಲೇಖಗಳನ್ನು ಶಾಲಾ ಪಠ್ಯಪುಸ್ತಕಗಳಲ್ಲಿ ಮಾರ್ಪಡಿಸಲಾಗಿದೆ. ಏಕೆಂದರೆ ಗಲಭೆಗಳ ಕುರಿತ ಬೋಧನೆಯು ಹಿಂಸಾತ್ಮಕ ಮತ್ತು ಖಿನ್ನತೆಯಿಂದ ಬಳಲುವ ನಾಗರಿಕರನ್ನು ಸೃಷ್ಟಿಸುತ್ತದೆ ಎಂದು ಹೇಳಿದ್ದಾರೆ.