ರಾಜ್ಯಕರ್ನಾಟಕ ಪೋಲೀಸ್ ಮಹತ್ವದ ಕಾರ್ಯಾಚರಣೆ, ದ, ಆಫ್ರಿಕಾದಲ್ಲಿ ಭೂಗತ ಪಾತಕಿ ರವಿ ಪೂಜಾರಿ ಬಂಧನ
ಭೂಗತಪಾತಕಿ ರವಿ ಪೂಜಾರಿಯನ್ನು ದಕ್ಷಿಣ ಆಫ್ರಿಕಾದಲ್ಲಿ ಬಂಧಿಸಲಾಗಿದ್ದು, ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿಗಳು ಸೇರಿದಂತೆ ಅಧಿಕಾರಿಗಳ ತಂಡ ಭಾರತಕ್ಕೆ ಕರೆತರುತ್ತಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.