Sagar

ಮಧ್ಯಪ್ರದೇಶದಲ್ಲಿ ಕಳ್ಳಭಟ್ಟಿ ಮದ್ಯ ದುರಂತ: 11 ಮಂದಿ ಸಾವು, 54 ಮಂದಿ ಅಸ್ವಸ್ಥ; ಉತ್ತರ ಪ್ರದೇಶದಿಂದ ಪೂರೈಕೆ ಶಂಕೆ!
ಕಳ್ಳಭಟ್ಟಿ ಮದ್ಯ ಸೇವಿಸಿದ ಪರಿಣಾಮ 11 ಮಂದಿ ಮೃತಪಟ್ಟಿದ್ದು, 54 ಮಂದಿ ಅಸ್ವಸ್ಥರಾಗಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ!
ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ 12 ಜನರು ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ನಡೆದ ಈ ದುರಂತದಲ್ಲಿ ಹತ್ತಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥಗೊಂಡು ಪ್ರಸ್ತುತ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಆ ಕುರಿತ ವರದಿ ಇಲ್ಲಿದೆ:

Video: ಚಲಿಸುತ್ತಿದ್ದ ಬಸ್ ನಲ್ಲಿ ಜಿಪ್ ಬಿಚ್ಚಿ ಯುವತಿಗೆ ಮರ್ಮಾಂಗ ಸ್ಪರ್ಶ; ಚಳಿ ಬಿಡಿಸಿದ ಯುವತಿ!
ಪ್ರಯಾಣದ ವೇಳೆ ಯುವತಿಯ ಬಳಿ ಬಂದ ಆರೋಪಿ, ಆಕೆಯ ಎದುರು ತನ್ನ ಖಾಸಗಿ ಅಂಗವನ್ನು ಪ್ರದರ್ಶಿಸಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇದರಿಂದ ಯುವತಿ ತೀವ್ರ ಆತಂಕಕ್ಕೊಳಗಾಗಿದ್ದಾರೆ.

Fake Documents: ಸಾಗರ ತಾಲ್ಲೂಕು ಕಚೇರಿ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು
ಕೆಲವು ಸಿಬ್ಬಂದಿಗಳು ಹಣಕ್ಕಾಗಿ ಸರ್ಕಾರಿ ದಾಖಲೆಗಳನ್ನು ನಕಲಿ ರೂಪದಲ್ಲಿ ಸೃಷ್ಟಿಸಿ, ಖಾಸಗಿ ವ್ಯಕ್ತಿಗಳಿಗೆ ಭೂಮಿಯನ್ನು ಹಂಚಿಕೆ ಮಾಡಿಸುವ ಪ್ರಯತ್ನ ನಡೆಸಿದ್ದಾರೆಂಬ ಗಂಭೀರ ಆರೋಪಗಳು ಕೇಳಿ ಬಂದಿವೆ.

ದೇಶದ 2ನೇ ಅತೀ ಉದ್ದದ ಸಿಗಂದೂರು ಕೇಬಲ್ ಸೇತುವೆ ಇಂದು ಲೋಕಾರ್ಪಣೆ: ಏನಿದರ ವೈಶಿಷ್ಟ್ಯ?
ಶರಾವತಿ ಹಿನ್ನೀರಿನ ಮೇಲೆ ನಿರ್ಮಿಸಲಾದ ಬಹುನಿರೀಕ್ಷಿತ ಕೇಬಲ್-ಸ್ಟೇಡ್ ಸೇತುವೆಯು ರಾಜ್ಯದಲ್ಲಿಯೇ ಅತಿ ಉದ್ದವಾಗಿದೆ ಮತ್ತು ದೇಶದಲ್ಲಿಯೇ ಎರಡನೇ ಅತಿ ಉದ್ದವಾದ ಸೇತುವೆಯಾಗಿದೆ.

ಮಧ್ಯ ಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಗೋಡೆ ಕುಸಿತ: 9 ಮಕ್ಕಳು ಸಾವು
ಮಕ್ಕಳನ್ನು ಕಳೆದುಕೊಂಡ ಪ್ರತಿ ಕುಟುಂಬಕ್ಕೆ ಸರ್ಕಾರವು 4 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಿದೆ.

ಮದುವೆಗೆ ಸಿದ್ಧತೆ....! ಹುತಾತ್ಮ ಯೋಧನ ಕುಟುಂಬಸ್ಥರ ಕನಸು ಈಗ ನುಚ್ಚು ನೂರು!
ಪಂಜಾಬ್‍ನ ಬಟಿಂಡಾ ಸೇನಾ ನೆಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಯೋಧರಷ್ಟೇ ಅಸುನೀಗಿಲ್ಲ, ಅವರ ಕುಟುಂಬ ಸದಸ್ಯರ ಕನಸುಗಳೂ ಕೂಡ ನುಚ್ಚು ನೂರಾಗಿದೆ.

ಬಜರಂಗದಳದ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನ: ಇಂದು ಸಾಗರ ಬಂದ್
ಬಜರಂಗದಳ ಸಂಘಟನೆಯ ಸಹ ಸಂಚಾಲಕ ಸುನಿಲ್ ಎಂಬುವವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿಗೆ ಯತ್ನಿಸಿದ್ದು, ಕೂದಲೆಳೆ ಅಂತರದಲ್ಲಿ ಸುನಿಲ್ ಅವರು ಪ್ರಾಣಾಪಾಯದಿಂದ ಪಾರಾಗಿರುವಘಟನೆ ಸೋಮವಾರ ಸಾಗರ ಪಟ್ಟಣದ ಬಿ.ಹೆಚ್.ರಸ್ತೆಯಲ್ಲಿ ನಡೆದಿದ್ದು...

ಸಾಗರ: ರೋಗ ನಿರೋಧಕ ಚುಚ್ಚುಮದ್ದು ಅಡ್ಡಪರಿಣಾಮ; 13 ಮಕ್ಕಳು ಅಸ್ವಸ್ಥ, 4 ಮಕ್ಕಳು ಮೆಕ್‌ಗನ್ ಆಸ್ಪತ್ರೆಗೆ ದಾಖಲು!
ಅನಾರೋಗ್ಯದಿಂದ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳಿಗೆ ರೋಗ ನಿರೋಧಕ ಚುಚ್ಚುಮದ್ದು ನೀಡಲಾಗಿದ್ದು ಇದಾದ ಕೆಲ ಸಮಯದಲ್ಲಿ 13 ಮಕ್ಕಳು ಅಸ್ವಸ್ಥಗೊಂಡಿದ್ದು ಪೋಷಕರ ಆತಂಕಕ್ಕೆ ಕಾರಣವಾಗಿತ್ತು.

