ದೇಶಮಧ್ಯಪ್ರದೇಶ: ದಲಿತ ಯುವಕನಿಗೆ ಥಳಿತ, ಸಾವು, 8 ಮಂದಿ ಬಂಧನ
ಹಳೆ ದ್ವೇಷದ ಹಿನ್ನೆಲೆಯಲ್ಲಿ ದಲಿತ ಸಮುದಾಯದ ಯುವಕನೊಬ್ಬನನ್ನು ಜನರ ಗುಂಪೊಂದು ಥಳಿಸಿ ಕೊಂದು ಹಾಕಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ. ಈ ಸಂಬಂಧ ಇದುವರೆಗೆ ಎಂಟು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.