ಸಿನಿಮಾ ಸುದ್ದಿಮತ್ತೆ ಒಂದಾಗುತ್ತಿದೆ 'ಡೊಳ್ಳು' ಜೋಡಿ: ಪವನ್ ಒಡೆಯರ್ ಮತ್ತು ಸಾಗರ್ ಪುರಾಣಿಕ್ ಹೊಸ ಸಿನಿಮಾ!
ಗೂಗ್ಲಿ, ರಣ ವಿಕ್ರಮ ಮತ್ತು ನಟಸಾರ್ವಭೌಮ ಚಿತ್ರಗಳಿಗೆ ಹೆಸರುವಾಸಿಯಾದ ನಿರ್ದೇಶಕ ಪವನ್ ಒಡೆಯರ್, ನಿರ್ದೇಶಕ ಸಾಗರ್ ಪುರಾಣಿಕ್ ಅವರೊಂದಿಗೆ ಡೊಳ್ಳು ಚಿತ್ರದ ಮೂಲಕ ನಿರ್ಮಾಣಕ್ಕೆ ಪಾದಾರ್ಪಣೆ ಮಾಡಿದರು.