ರಾಜ್ಯನವೆಂಬರ್ 14ರಿಂದ ನಡೆಯಬೇಕಿದ್ದ ಸಹಕಾರ ಸಪ್ತಾಹ ತಾತ್ಕಾಲಿಕವಾಗಿ ಮುಂದೂಡಿಕೆ
ಸಹಕಾರಿ ಸಪ್ತಾಹವನ್ನು ಯಶಸ್ವಿವಾಗಿ ಆಚರಿಸಲು ಪ್ರತಿ ವರ್ಷ ನವೆಂಬರ್ 14ರಂದು ಹಮ್ಮಿಕೊಳ್ಳಲಾಗುತ್ತಿತ್ತು. ರಾಜ್ಯದ ನಾನಾ ಜಿಲ್ಲೆಗಳಲ್ಲಿ 7 ದಿನ ಸಹಕಾರ ಸಪ್ತಾಹ ಹಮ್ಮಿಕೊಳ್ಳುವುದರ ಜೊತೆಗೆ ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಮಹನೀಯರಿಗೆ ಮುಖ್ಯಮಂತ್ರಿಗಳು ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದರು.