ರಾಜ್ಯಮಳೆ ಅವಾಂತರ: ಸಚಿವ ಕೃಷ್ಣ ಬೈರೇಗೌಡರ ವಿರುದ್ಧ ಸಹಕಾರನಗರ ನಿವಾಸಿಗಳ ಆಕ್ರೋಶ
ನಗರದಲ್ಲಿ ಇತ್ತೀಚೆಗೆ ಸುರಿದ ಮಳೆಗೆ ಹಲವು ಮನೆಗಳು, ಅಂಗಡಿಗಳು, ರಸ್ತೆಗಳು ಜಲಾವೃತಗೊಂಡಿದ್ದರಿಂದ ಸಹಕಾರನಗರದ ನಿವಾಸಿಗಳು ಕಂದಾಯ ಸಚಿವ ಹಾಗೂ ಬ್ಯಾಟರಾಯನಪುರ ಶಾಸಕ ಕೃಷ್ಣ ಬೈರೇಗೌಡರಿಗೆ ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.