Sahar Shaikh

ಕೇವಲ ಮುಂಬ್ರಾ ಮಾತ್ರವಲ್ಲ, ಇಡೀ ದೇಶವೇ ಹಸಿರು ಬಣ್ಣಕ್ಕೆ ತಿರುಗುತ್ತದೆ: ಪಕ್ಷದ ಕಾರ್ಪೋರೇಟರ್ ಹೇಳಿಕೆ ಸಮರ್ಥಿಸಿಕೊಂಡ AIMIM
ಕೌನ್ಸಿಲರ್ ಸೆಹರ್ ಶೇಖ್ ಹೇಳಿಕೆಯನ್ನು ಮಹಾರಾಷ್ಟ್ರ AIMIM ಅಧ್ಯಕ್ಷ ಇಮ್ತಿಯಾಜ್ ಜಲೀಲ್ ಬೆಂಬಲಿಸಿದ್ದು ಮುಂಬರುವ ದಿನಗಳಲ್ಲಿ ಇಡೀ ಮಹಾರಾಷ್ಟ್ರವನ್ನು ಹಸಿರು ಬಣ್ಣಕ್ಕೆ ತಿರುಗಿಸುತ್ತೇವೆ ಎಂದು ಹೇಳಿದ್ದಾರೆ. ಈ ಹೇಳಿಕೆ ಇದೀಗ ರಾಜಕೀಯವಾಗಿ ತೀವ್ರ ಚರ್ಚೆ ಹುಟ್ಟುಹಾಕಿದೆ.


