ದೇಶಮುಂಬೈಗೆ ಹಸಿರು ಬಣ್ಣ ಬಳಿತೀವಿ ಅಂದಿದ್ದ ಸಹರ್ ಶೇಖ್ ಗೆ ಸಂಕಷ್ಟ: AIMIM ಕೌನ್ಸಿಲರ್ ಹುದ್ದೆ ಕಳೆದುಕೊಳ್ಳುವ ಸಾಧ್ಯತೆ!
ಮಹಾರಾಷ್ಟ್ರದ ಥಾಣೆ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಮುಂಬ್ರಾದಲ್ಲಿ ವಾರ್ಡ್ 30 ಗೆದ್ದ ನಂತರ ಸುದ್ದಿಯಾಗಿದ್ದ AIMIM ಕೌನ್ಸಿಲರ್ ಸಹರ್ ಶೇಖ್ ಮತ್ತೊಮ್ಮೆ ವಿವಾದದಲ್ಲಿ ಸಿಲುಕಿದ್ದಾರೆ. ಸಹರ್ ಶೇಖ್ ನಕಲಿ ಜಾತಿ ಪ್ರಮಾಣಪತ್ರ ಬಳಸಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ ಎಂದು ಆರೋಪಿಸಲಾಗಿದೆ.