Sahitya Akademi Award

ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಜಿಎನ್ ಖಯಾಲ್ ನಿಧನ
ಜಮ್ಮು ಮತ್ತು ಕಾಶ್ಮೀರದ ಹಿರಿಯ ಪತ್ರಕರ್ತ ಗುಲಾಂ ನಬಿ ಖಯಾಲ್ ಅವರು ಭಾನುವಾರ ಇಲ್ಲಿ ತಮ್ಮ ನಿವಾಸದಲ್ಲಿ ನಿಧನರಾದರು.

ಕನ್ನಡದ ಡಿಎಸ್ ನಾಗಭೂಷಣ್, ನಮಿತಾ ಗೋಖಲೆ ಸೇರಿದಂತೆ 20 ಮಂದಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಕನ್ನಡದ ಡಿಎಸ್ ನಾಗಭೂಷಣ್, ಖ್ಯಾತ ಲೇಖಕಿ ನಮಿತಾ ಗೋಖಲೆ, ಟಿಎಂಸಿ ಶಾಸಕ ಬ್ರಾತ್ಯಾ ಬಸು ಮತ್ತು ಖ್ಯಾತ ಪಂಜಾಬಿ ಬರಹಗಾರ ಖಾಲಿದ್ ಹುಸೇನ್ ಸೇರಿದಂತೆ 20 ಮಂದಿಯ ಹೆಸರನ್ನು ಈ ಬಾರಿಯ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಘೋಷಿಸಲಾಗಿದೆ.

ಪ್ರಶಸ್ತಿ ವಾಪಸ್ ಮಾಡುವುದಿಲ್ಲ, ಆದರೆ ಇದು ಸರ್ವಾಧಿಕಾರಿ ಸರ್ಕಾರ: ಡಾ ವಿಜಯಾ
ಕೇಂದ್ರ ಸಾಹಿತ್ಯ ಅಕಾಡೆಮಿ ನನ್ನ 'ಕುದಿ ಎಸರು' ಕೃತಿಗೆ ಕೊಟ್ಟಿರುವ ಪ್ರಶಸ್ತಿಯನ್ನು ನಾನು ಹಿಂದಿರುಗಿಸುವುದಿಲ್ಲ ಎಂದು ಲೇಖಕಿ ಡಾ. ವಿಜಯಾ ಖಚಿತ ಮಾತುಗಳಲ್ಲಿ ತಿಳಿಸಿದ್ದಾರೆ.

ಶಶಿ ತರೂರ್, ಡಾ. ವಿಜಯಾಗೆ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ
2019ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಘೋಷಣೆಯಾಗಿದ್ದು ಕನ್ನಡದ ಹಿರಿಯ ಪತ್ರಕರ್ತೆ ಡಾ. ವಿಜಯಾ ಅವರಿಗೆ ಈ ಸಾಲಿನ ಪ್ರಶಸ್ತಿ ಲಭಿಸಿದೆ. ವಿಜಯಾ ಅವರ ಆತ್ಮಕಥೆ "ಕುದಿ ಎಸರು" ಕೃತಿಗಾಗಿ ಪ್ರಶಸ್ತಿ ಲಭಿಸಿದೆ.

ಜೆಎನ್ ಯು ವಿವಾದ: ಪ್ರಶಸ್ತಿ ವಾಪಸ್ ನೀಡಲಿರುವ ನಿವೃತ್ತ ಪ್ರಾಧ್ಯಾಪಕ ಚಮನ್ ಲಾಲ್
ಜೆಎನ್ ಯು ನಿವೃತ್ತ ಪ್ರಾಧ್ಯಾಪಕ ಚಮನ್ ಲಾಲ್ ಈಗ ಮಾನವ ಸಂಪನ್ಮೂಲ ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಮತ್ತೊಂದು ಪ್ರಶಸ್ತಿಯನ್ನು ಇಲಾಖೆಗೆ ವಾಪಸ್ ನೀಡಲು ನಿರ್ಧರಿಸಿದ್ದಾರೆ.

ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಾಪಸ್ ನೀಡಿದ ಕುಂವೀ
ಹಿರಿಯ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ, ಮಹಾರಾಷ್ಟ್ರದ ನರೇಂದ್ರ ದಾಭೋಲ್ಕರ್, ಗೋವಿಂದ ಪಾನ್ಸರೆ ಹತ್ಯೆ ಖಂಡಿಸಿ ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಯನ್ನು ಅಧಿಕೃತವಾಗಿ ಗುರುವಾರ ಹಿಂದಿರುಗಿಸಿದರು...

ಲೇಖಕರ ಹಿಂದೆ ಬಿದ್ದ ಗುಪ್ತಚರ ಅಧಿಕಾರಿಗಳು!
ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆಗೆ ಪ್ರತಿಭಟನಾರ್ಥವಾಗಿ ಪ್ರಶಸ್ತಿಗಳನ್ನು ವಾಪಸ್ ನೀಡುತ್ತಿರುವ ಸಾಹಿತಿಗಳನ್ನು ಗುಪ್ತಚರ ಪೊಲೀಸರು ಬೆನ್ನು ಹತ್ತಿದ್ದಾರೆಯೇ?..

ಪ್ರಶಸ್ತಿ ಮರಳಿಸುವುದರ ಮೂಲಕ ವಿವಾದಗಳಿಗೆ ಸಾಹಿತಿಗಳು ಮರುಜೀವ
ಸಾಹಿತಿಗಳು ಪ್ರತಿಭಟನೆ ಹಾಗೂ ವಿವಾದಗಳಿಗಾಗಿಯೇ ತಯಾರು ಮಾಡಿರುವ ವ್ಯಕ್ತಿಗಳಂತೆ ವರ್ತಿಸುತ್ತಿದ್ದಾರೆ. ದಾದ್ರಿಯ ಮುಸ್ಲಿಂ ವ್ಯಕ್ತಿ ಹತ್ಯೆ ಪ್ರಕರಣ ನಿಜಕ್ಕೂ ದುರದೃಷ್ಟಕರ ಘಟನೆ. ಘಟನೆಯನ್ನು ನಾವೂ ಖಂಡಿಸುತ್ತೇವೆ. ಹಾಗೆಂದು ಸರ್ಕಾರ ನೀಡಿರುವ ಗೌರವಾನ್ವಿಯ ಪ್ರಶಸ್ತಿಗಳನ್ನು ಸಾಹಿತಿಗಳು...
ಸಾಹಿತ್ಯ ಆಕಾಡೆಮಿ ಪ್ರಶಸ್ತಿ ಹಿಂದಿರುಗಿಸಿದ ಬೆಂಗಾಲಿ ಕವಿ
ಜನಪ್ರಿಯ ಬೆಂಗಾಲಿ ಕವಿ ಮಂದಕ್ರಾಂತ ಸೇನ್ ಅವರು ಬುಧವಾರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರವನ್ನು ಹಿಂದಿರುಗಿಸುವುದಾಗಿ ಹೇಳಿದ್ದಾರೆ. ಸಮಾಜದಲ್ಲಿ ಹೆಚ್ಚುತ್ತಿರುವ

