Sahitya Akademi

ಕೆಂಪೇಗೌಡ ಮೆಟ್ರೊ ನಿಲ್ದಾಣದಲ್ಲಿ ಸಾಹಿತ್ಯ ಅಕಾಡೆಮಿ 'ಪುಸ್ತಕ ಮಳಿಗೆ' ಪ್ರಾರಂಭ: ಕನ್ನಡ ನೆಲ, ಭಾಷೆ, ಸಂಸ್ಕೃತಿ ಬಗ್ಗೆ ಚಂದ್ರಶೇಖರ ಕಂಬಾರ ಮಾತು
ಸಾಹಿತ್ಯ, ಪುಸ್ತಕ ಓದುಗರ ಸಂಖ್ಯೆಯನ್ನು ಹೆಚ್ಚಿಸಲು ಸಾಹಿತ್ಯ ಅಕಾಡೆಮಿ ಇತ್ತೀಚಿನ ವರ್ಷಗಳಲ್ಲಿ ಮೆಟ್ರೊ ನಿಲ್ದಾಣಗಳಲ್ಲಿ ಪುಸ್ತಕದ ಮಳಿಗೆ ಅಥವಾ ಬುಕ್ ಸ್ಟೋರ್ ಗಳನ್ನು ತೆರೆಯುವ ಅಭಿಯಾನವನ್ನು ಕೈಗೊಂಡಿದೆ.

ನವದೆಹಲಿ: ವೀರಪ್ಪ ಮೊಯ್ಲಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ
ಮಾಜಿ ಮುಖ್ಯಮಂತ್ರಿ ಹಾಗೂ ಸಾಹಿತಿ ಎಂ.ವೀರಪ್ಪ ಮೊಯ್ಲಿ ಅವರಿಗೆ 2020 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಚಂದ್ರಶೇಖರ ಕಂಬಾರ ಆಯ್ಕೆ
ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಚಂದ್ರಶೇಖರ ಕಂಬಾರ ಅವರು ಸೋಮವಾರ ಆಯ್ಕೆಯಾಗಿದ್ದಾರೆ.
ಡಾ. ಅಮೃತ ಸೋಮೇಶ್ವರ ಗೆ ಭಾಷಾ ಸಮ್ಮಾನ ಗೌರವ
ತುಳು ಭಾಷೆಯ ಅಭಿವೃದ್ಧಿಗೆ ನೀಡಿದ ಕೊಡುಗೆ ಪರಿಗಣಿಸಿ ಪ್ರಖ್ಯಾತ ತುಳು ವಿದ್ವಾಂಸ ಮತ್ತು ಬರಹಗಾರ ಡಾ. ಅಮೃತ್ ಸೋಮೇಶ್ವರ ಅವರಿಗೆ 2016ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಭಾಷಾ ಸಮ್ಮಾನ್ ಗೌರವ ನೀಡಲಾಗಿದೆ.

ಪ್ರಶಸ್ತಿ ವಾಪಸಿಗೊಂದು ಪಾಲಿಸಿ?
ದೇಶದಲ್ಲಿನ ಅಸಹಿಷ್ಣುತೆಗಾಗಿ ಲೇಖಕರಿಂದ ಪ್ರಶಸ್ತಿ ವಾಪಸು ಚಳವಳಿಯ ಬಿಸಿ ಎದುರಿಸುತ್ತಿರುವ ಸಾಹಿತ್ಯ ಅಕಾಡೆಮಿ...

ದೆಹಲಿಯಲ್ಲಿ ಸಾಹಿತಿಗಳ ಪ್ರತಿಭಟನೆ; ಸಾಹಿತ್ಯ ಅಕಾಡೆಮಿಗೆ ನಿವೇದನ ಪತ್ರ ಸಲ್ಲಿಕೆ
ದೇಶದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳನ್ನು ಬಗ್ಗೆ ಮೌನ ತಾಳಿದೆ ಎಂಬ ಆರೋಪ ಸಾಹಿತ್ಯ ಅಕಾಡೆಮಿ ಮೇಲಿದೆ. ಈ ಬಗ್ಗೆ ಚರ್ಚಿಸುವುದಕ್ಕಾಗಿ...

ಮೂವರು ಸಾಹಿತಿಗಳಿಂದ ಪ್ರಶಸ್ತಿ ವಾಪಸ್
ಹಿರಿಯ ವಿಮರ್ಶಕ ಡಾ.ಎಂ.ಎಂ. ಕಲಬುರ್ಗಿ ಹತ್ಯೆ, ದಾದ್ರಿ ಘಟನೆ ಖಂಡಿಸಿ ಭಾನುವಾರ ರಾಷ್ಟ್ರಮಟ್ಟದಲ್ಲಿ ಇನ್ನೂ ಇಬ್ಬರು ಸಾಹಿತಿಗಳು ತಮ್ಮ ಪ್ರಶಸ್ತಿಗಳನ್ನು ಹಿಂತಿರುಗಿಸಿದ್ದಾರೆ...

ಪ್ರಶಸ್ತಿ ಹಿಂತಿರುಗಿಸಿದ ಅಕ್ಷತಾ ಹುಂಚದಕಟ್ಟೆ
ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಡೆಯುತ್ತಿರುವ ಹಲ್ಲೆ ವಿರೋಧಿಸಿ ಲೇಖಕಿ, ಕವಿ ಅಕ್ಷತಾ ಹುಂಚದಕಟ್ಟೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ವಾಪಸು ನೀಡಲು ನಿರ್ಧರಿಸಿದ್ದಾರೆ...

ಅಕಾಡೆಮಿಯ ಮೌನ ಮುಂದುವರೆದರೆ, ಪ್ರಶಸ್ತಿ ಹಿಂದಿರುಗಿಸುವೆ: ಸೇಥ್
"ಸಾಹಿತ್ಯ ಅಕಾಡೆಮಿಯು ಇನ್ನೂ ಬಾಯಿ ತೆರೆಯದಿದ್ದರೆ, ನಾನೂ ಪ್ರಶಸ್ತಿಯನ್ನು ವಾಪಸ್ ಮಾಡುತ್ತೇನೆ." ಇದು ಖ್ಯಾತ ಕಾದಂಬರಿಕಾರ ಮತ್ತು ಕವಿ ವಿಕ್ರಂ ಸೇಥ್ ಅವರ ನಿಷ್ಠುರ ನುಡಿ...

