ಸಿನಿಮಾ ಸುದ್ದಿಪದ್ಮಶ್ರೀ ಪ್ರಶಸ್ತಿ ವಿಜೇತೆ, ದಕ್ಷಿಣದ ಖ್ಯಾತ ಹಿರಿಯ ನಟಿ ಸಾಹುಕಾರ್ ಜಾನಕಿ ಇನ್ನಿಲ್ಲ
ಭಾರತೀಯ ಚಿತ್ರರಂಗದ ಖ್ಯಾತ ನಟಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಹುಕಾರ್ ಜಾನಕಿ ಅವರ ಆರೋಗ್ಯ ಹದಗೆಟ್ಟ ಕಾರಣ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಟಿ ನಿಧನರಾಗಿದ್ದಾರೆ.