ಚಿತ್ರವನ್ನು ಮೊದಲಿಗೆ ಕನ್ನಡದಲ್ಲಿ ಚಿತ್ರೀಕರಿಸಲಾಗುವುದು. ನಂತರ ತಮಿಳು, ತೆಲುಗು, ಹಿಂದಿ, ಮಲಯಾಳಂ ಮತ್ತು ಇಂಗ್ಲಿಷ್ಗೆ ಡಬ್ ಮಾಡುವ ಯೋಜನೆ ಇದೆ.