ದೇಶಸಾಯಿ ಬಾಬಾ ಜನ್ಮಸ್ಥಳ ಬಗ್ಗೆ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ: ನಾಳೆಯಿಂದ ಅನಿರ್ದಿಷ್ಟಾವಧಿವರೆಗೆ ಶಿರಡಿ ಮಂದಿರ ಬಂದ್
ಪರ್ಬಾನಿಯಲ್ಲಿರುವ ಪತ್ರಿ ಸಾಯಿಬಾಬಾ ಜನ್ಮಸ್ಥಳ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿರುವುದು ಹೊಸ ಸಂಚಲಕ್ಕೆ ಕಾರಣವಾಗಿದ್ದು, ಶಿರಡಿ ಮಂದಿರವನ್ನು ಅನಿರ್ದಿಷ್ಟಾವಧಿಯವರೆಗೆ ಮುಚ್ಚಲು ಕರೆ ನೀಡಲಾಗಿದೆ.